ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ವಿಶ್ವಸಂಸ್ಥೆ ಭದ್ರತಾ ಮಂಡಳಿ ಅಧ್ಯಕ್ಷರ ಎದುರು ಕಾಶ್ಮೀರ ವಿವಾದ ಪ್ರಸ್ತಾಪಿಸಿದ ಪಾಕಿಸ್ತಾನ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷರ ಮುಂದೆ ಕಾಶ್ಮೀರ ವಿವಾದವನ್ನು ಪಾಕಿಸ್ತಾನ ಪ್ರಸ್ತಾಪಿಸಿದೆ.

ಸಾಂದರ್ಭಿಕ ಚಿತ್ರ
Nagaraja AB
Updated On : 7 Apr 2018, 7:38 am

ಇಸ್ಲಾಮಾಬಾದ್ : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷರ ಮುಂದೆ ಕಾಶ್ಮೀರ ವಿವಾದವನ್ನು ಪಾಕಿಸ್ತಾನ ಪ್ರಸ್ತಾಪಿಸಿದೆ.

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿಯಲ್ಲಿನ ಪರಿಸ್ಥಿತಿ ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಇದೆ ಎಂಬುದನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿ ಅಧ್ಯಕ್ಷರ ಮುಂದೆ ಪ್ರಸ್ತಾಪಿಸಿರುವುದಾಗಿ  ವಿಶ್ವಸಂಸ್ಥೆಯಲ್ಲಿನ ಪಾಕಿಸ್ತಾನ ಪ್ರತಿನಿಧಿ ಮಾಲೀಹ ಲೊಧಿ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ಪಾಕಿಸ್ತಾನ ಮತ್ತು ಕಾಶ್ಮೀರ ಸಮುದಾಯದ ಸದಸ್ಯರೊಂದಿಗೆ ಈ ವಿಚಾರ ಕುರಿತು ಮಾತುಕತೆ ನಡೆಸಿರುವುದಾಗಿ  ಮತ್ತೊಂದು ಟ್ವೀಟರ್ ನಲ್ಲಿ ಅವರು ತಿಳಿಸಿದ್ದಾರೆ. ಕಾಶ್ಮೀರ ಸಹೋದರರು, ಸಹೋದರಿಯರಿಗಾಗಿ ಬೆಂಬಲವನ್ನು ಪಾಕಿಸ್ತಾನ ನಿರಂತರವಾಗಿ ಮುಂದುವರೆಸಲಿದೆ ಎಂದು  ಲೋಧಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments