ಸಂಗ್ರಹ ಚಿತ್ರ 
ವಿದೇಶ

ಅಲ್ಗೇರಿಯಾ ಸೇನಾ ವಿಮಾನ ಪತನ: 257 ಮಂದಿ ದುರ್ಮರಣ

ಅಲ್ಗೇರಿಯಾದ ಸೇನಾ ವಿಮಾನ ಪತನವಾಗಿದ್ದು ಇದರಲ್ಲಿ 257 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಸೇನಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಅಲ್ಜಿರಿಯಾ: ಅಲ್ಗೇರಿಯಾದ ಸೇನಾ ವಿಮಾನ ಪತನವಾಗಿದ್ದು ಇದರಲ್ಲಿ 257 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಸೇನಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 
ಅಲ್ಜಿರಿಯಾದ ಬೌಫರಿಕ್ ಸೇನಾ ವಿಮಾನ ನಿಲ್ದಾಣದಲ್ಲಿ ಈ ದುರ್ಘಟನೆ ನಡೆಸಿದೆ. ಈ ವಿಮಾನ ಅಲ್ಗೇರಿಯಾದ ವಾಯುಸೇನೆಯದಾಗಿತ್ತು. ವಿಮಾನ ಟೇಕ್ ಆಫ್ ಆಗುತ್ತಿದ್ದ ವೇಳೆ ಈ ದುರ್ಘಟನೆ ನಡೆಸಿದ್ದು ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿತ್ತು. 
ಘಟನಾ ಸ್ಥಳದಲ್ಲಿ 300ಕ್ಕೂ ಹೆಚ್ಚು ಮಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ನಾಗರಿಕ ರಕ್ಷಣೆ ಸಂಸ್ಥೆ ವಕ್ತಾರ ಫಾರೂಕ್ ಆಚೋರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತೀ ಹೆಚ್ಚು!

ಎಂ.ಎಸ್. ಧೋನಿ ಸಿಎಸ್ ಕೆ ಯಲ್ಲಿ ಶೇ. 25 ರಷ್ಟು ಪಾಲು ಕೇಳಿದ್ದಾರೆಯೇ? 3,820 ಕೋಟಿ ರೂ ಕ್ಲೈಮ್ ಹಿಂದಿರುವ ಸತ್ಯವೇನು?

ವಿದ್ಯಾರ್ಥಿಗಳ ವಿರೋಧದ ಬೆನ್ನಲ್ಲೇ NLSIU ಘಟಿಕೋತ್ಸವ ರದ್ದು; ‘ಅನಿವಾರ್ಯ ಕಾರಣ’ ಎಂದ ವಿವಿ

Yash’s Toxic: ನೆಗೆಟಿವ್ ರಿವ್ಯೂ ನಡುವೆ 'ರೇಟಿಂಗ್' ತೆಗೆದುಹಾಕಿದ ಬುಕ್ ಮೈ ಶೋ; ನಿರೀಕ್ಷಿತ ಕಲೆಕ್ಷನ್ ಇಲ್ವಾ? ನೆಟ್ಟಿಗರಿಂದ ತರಾಟೆ!