ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಅಂಟೊನಿಯೋ ಗುಟೆರಸ್ 
ವಿದೇಶ

ಕತುವಾ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆಯಿದೆ: ವಿಶ್ವಸಂಸ್ಥೆ

ಜಮ್ಮು-ಕಾಶ್ಮೀರದ ಕತುವಾದಲ್ಲಿ ಕಾಮುಕರ ಅಟ್ಟಹಾಸಕ್ಕೆ ಬಲಿಯಾಗಿದ್ದ 8 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆಯಿದೆ ಎಂದು ವಿಶ್ವಸಂಸ್ಥೆ ಶನಿವಾರ ಹೇಳಿದೆ...

ವಿಶ್ವಸಂಸ್ಥೆ: ಜಮ್ಮು-ಕಾಶ್ಮೀರದ ಕತುವಾದಲ್ಲಿ ಕಾಮುಕರ ಅಟ್ಟಹಾಸಕ್ಕೆ ಬಲಿಯಾಗಿದ್ದ 8 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆಯಿದೆ ಎಂದು ವಿಶ್ವಸಂಸ್ಥೆ ಶನಿವಾರ ಹೇಳಿದೆ. 
ಪ್ರಕರಣ ಸಂಬಂಧ ಮಾತನಾಡಿರುವ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಅಂಟೊನಿಯೋ ಗುಟೆರಸ್ ಅವರು, 8 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಮತ್ತು ಕೊಲೆ ಅತ್ಯಂತ ಭಯಾನಕವಾದದ್ದು, ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆಯಿದೆ ಎಂದು ಹೇಳಿದ್ದಾರೆ. 
ಭಯಾನಕ ಪ್ರಕರಣದ ವರದಿಗಳನ್ನು ನಾವು ಮಾಧ್ಯಮಗಳ ವರದಿಗಳಲ್ಲಿ ನೋಡಿದ್ದೇವೆ. ಪ್ರಕರಣದ ದುಷ್ಕರ್ಮಿಗಳಿಗೆ ಶಿಕ್ಷೆಯಾಗಿ ನ್ಯಾಯ ಸಿಗಲಿದೆ ಎಂಬು ಸಂಪೂರ್ಣ ವಿಶ್ವಾಸ ನಮಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

SCROLL FOR NEXT