ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಅಮೆರಿಕಾದ ಕನ್ಸಾಸ್ ನಲ್ಲಿ ಶ್ರೀನಿವಾಸ ಕೂಚಿಬೊಟ್ಲಾ ಹತ್ಯೆ: ಅಪರಾಧಿಗೆ ಜೀವಾವಧಿ ಶಿಕ್ಷೆ

ಅಮೆರಿಕಾದ ಕನ್ಸಾಸ್ ನಲ್ಲಿ ಕಳೆದ ವರ್ಷ ಹೈದರಾಬಾದ್ ಎಂಜಿನೀಯರ್ ಶ್ರೀನಿವಾಸ ಕೂಚಿಬೊಟ್ಲಾ ಅವರನ್ನು ಗುಂಡಿಟ್ಟು ಕೊಂದಿದ್ದ ಅಪರಾಧಿಗೆ ಅಮೆರಿಕಾ ಫೆಡರಲ್ ...

ಮೃತ ಶ್ರೀನಿವಾಸ್ ಕೂಚಿಬೊಟ್ಲಾ
Shilpa D
Updated On : 8 Aug 2018, 2:00 am
ವಾಷಿಂಗ್ಟನ್: ಅಮೆರಿಕಾದ ಕನ್ಸಾಸ್ ನಲ್ಲಿ ಕಳೆದ ವರ್ಷ ಹೈದರಾಬಾದ್ ಎಂಜಿನೀಯರ್ ಶ್ರೀನಿವಾಸ ಕೂಚಿಬೊಟ್ಲಾ ಅವರನ್ನು ಗುಂಡಿಟ್ಟು ಕೊಂದಿದ್ದ ಅಪರಾಧಿಗೆ ಅಮೆರಿಕಾ ಫೆಡರಲ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.
2017ರ ಫೆಬ್ರವರಿಯಲ್ಲಿ ಅಮೆರಿಕಾದ ಕನ್ಸಾಸ್ ನಗರದ  ಆಸ್ಟೀನ್ ಬಾರ್ ನಲ್ಲಿ  ಶ್ರೀನಿವಾಸ್ ಅವರನ್ನು ಹತ್ಯೆ ಮಾಡಲಾಗಿತ್ತು. ಘಟನೆಯಲ್ಲಿ ಮತ್ತೊಬ್ಬ ಭಾರತೀಯ ಕೂಡ ಗಾಯಗೊಂಡಿದ್ದರು. ಅಪರಾಧಿಗೆ ಪೆರೋಲ್ ಇಲ್ಲದೇ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.
ಆ್ಯಡಂ ಪ್ಯೂರಿಂಟನ್ ಕಳೆದ ಮಾರ್ಚ್ ನಲ್ಲಿ ತಪ್ಪೊಪ್ಪಿಕೊಂಡಿದ್ದ. ಅವರ ಬಣ್ಣ, ಧರ್ಮ ಮತ್ತು ರಾಷ್ಟ್ರೀಯತೆಗಾಗಿ ತಾನು ಗುಂಡು ಹಾರಿಸಿದ್ದಾಗಿ ಅಪರಾಧಿ ಪ್ಯೂರಿಂಟನ್ ತಪ್ಪೊಪ್ಪಿಕೊಂಡಿದ್ದ,

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments