ಆತ್ಮಹತ್ಯೆ ಮಾಡಿಕೊಳ್ಳಲು ಸಂಸ್ಥೆಯ ವಿಮಾನವನ್ನೇ ಕದ್ದೊಯ್ದ! 
ವಿದೇಶ

ಆತ್ಮಹತ್ಯೆ ಮಾಡಿಕೊಳ್ಳಲು ಸಂಸ್ಥೆಯ ವಿಮಾನವನ್ನೇ ಕದ್ದೊಯ್ದ!

ವಿಮಾನ ಸಂಸ್ಥೆಯ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಸಂಸ್ಥೆಯ ವಿಮಾನವನ್ನೇ ಕದ್ದೊಯ್ದ ಘಟನೆ ಅಮೆರಿಕದಲ್ಲಿ ನಡೆದಿದೆ.

ವಿಮಾನ ಸಂಸ್ಥೆಯ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಸಂಸ್ಥೆಯ ವಿಮಾನವನ್ನೇ ಕದ್ದೊಯ್ದ ಘಟನೆ ಅಮೆರಿಕದಲ್ಲಿ ನಡೆದಿದೆ. 
ಸಿಯಾಟಲ್-ಟಕೋಮಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ವಿಮಾನ ನಿಲ್ದಾಣದಿಂದ 30 ಮೈಲಿಗಳ ದೂರದಲ್ಲಿ ಪ್ರಯಾಣಿಕರ ರಹಿತವಾಗಿ ಚಲಿಸುತ್ತಿದ್ದ ವಿಮಾನ ಪತನಗೊಂಡಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ. 
ವಿಮಾನಯಾನ್ವೆ ಸಂಸ್ಥೆಯ ನೌಕರ ವಿಮಾನ ಕದ್ದೊಯ್ದ ಬೆನ್ನಲ್ಲೆ ಎರಡು ಮಿಲಿಟರಿ ಎಫ್-15 ವಿಮಾನಗಳು ಆತನನ್ನು ಬೆನ್ನಟ್ಟಿದ್ದವು, ಆದರೆ ಸೇನಾ ವಿಮಾನಗಳಿಗೆ ಯಾವುದೆ ಹಾನಿ ಉಂಟಾಗಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.  ಆತ್ಮಹತ್ಯೆಗೆ ಬಳಸಿದ ವಿಮಾನದ ಹಾರಾಟ ದೃಶ್ಯಗಳಲ್ಲಿ ದಾಖಲಾಗಿದ್ದು, ವಿಮಾನ ಪತನದೊಂಡಿದ್ದರಿಂದ ಹೊತ್ತಿದ ಕಿಡಿ ದಟ್ಟವಾದ ಅರಣ್ಯದಲ್ಲಿ ಬೆಂಕಿಯನ್ನುಂಟುಮಾಡಿದೆ. 
ಘಟನೆ ನಡೆಯುತ್ತಿದ್ದಂತೆ ಇದೊಂದು ಭಯೋತ್ಪಾದಕ ಕೃತ್ಯ ಎಂದುಕೊಳ್ಳಲಾಗಿತ್ತು. ಆದರೆ ನಂತರ ಇದು ಸಂಸ್ಥೆಯ ಸಿಬ್ಬಂದಿಯೇ ಮಾಡಿರುವ ಅನಾಹುತ ಎಂದು ಅಮೆರಿಕ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

ವಿಶ್ವದಾದ್ಯಂತ ಏಕಕಾಲಕ್ಕೆ 'ರಾಮಾಯಣ ಭಾಗ 1' ಬಿಡುಗಡೆ: ದಸರಾ ಹಬ್ಬದಿಂದಲೇ ಮುಂಗಡ ಬುಕಿಂಗ್‌ ಆರಂಭ!

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್