ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಭಾರತದ ಬಗ್ಗೆ ಅಮೆರಿಕ ಹೇಳಿದ್ದೇನು? 
ವಿದೇಶ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಭಾರತದ ಬಗ್ಗೆ ಅಮೆರಿಕ ಹೇಳಿದ್ದೇನು?

ಭಾರತ 72 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ಪ್ರಜಾಪ್ರಭುತ್ವವನ್ನು ಬೆಂಬಲಿಸುವ ಭಾರತದ ನಡೆ ಏಷ್ಯಾಗೆ ಮಾದರಿ ಎಂದು ಅಮೆರಿಕ ಹೇಳಿದೆ.

ನ್ಯೂಯಾರ್ಕ್: ಭಾರತ 72 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ಪ್ರಜಾಪ್ರಭುತ್ವವನ್ನು ಬೆಂಬಲಿಸುವ ಭಾರತದ ನಡೆ ಏಷ್ಯಾಗೆ ಮಾದರಿ ಎಂದು ಅಮೆರಿಕ ಹೇಳಿದೆ. 
ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ರವಾನೆ ಮಾಡಿರುವ ಅಮೆರಿಕ, ಭಾರತ-ಅಮೆರಿಕ ಜನತೆಯ ಕೊಡುಗೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಭಾರತದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಅಮೆರಿಕದ ಸರ್ಕಾರ ಶುಭಾಶಯ ತಿಳಿಸಿದೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಭಾರತ ಪ್ರಜಾಪ್ರಭುತ್ವದ ವಿಷಯದಲ್ಲಿ ದಕ್ಷಿಣ ಏಷ್ಯಾಗೆ ಮಾದರಿಯಾಗಿದೆ ಎಂದು  ಅಮೆರಿಕ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆಯೂ ಭಾರತದ ಆರ್ಥಿಕ ಬೆಳವಣಿಗೆ ಬಲಿಷ್ಠ; 500 GW ನವೀಕರಿಸಬಹುದಾದ ಇಂಧನ ಸಾಮರ್ಥ್ಯದ ಗುರಿ: ಪ್ರಧಾನಿ ಮೋದಿ

Nandini ದರ ಏರಿಕೆ ವಿರುದ್ಧ ಜನಾಕ್ರೋಶಕ್ಕೆ ಮಣಿದ ಸರ್ಕಾರ: ಮೊಸರು ಬೆಲೆ ಕಡಿತಕ್ಕೆ ಸಿಎಂ ಶಿವಕುಮಾರ್ ಸೂಚನೆ!

ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗಿರುವ ಉದ್ಯೋಗಾವಕಾಶ ಮೌಲ್ಯಮಾಪನಕ್ಕೆ ಕರವೇ ಅಭಿಯಾನ

ಯಾರೋ ಅದು DBoss, ಬಾಯಿ ಮುಚ್ಚಿಕೊಂಡಿರಿ: ದರ್ಶನ್ ಅಭಿಮಾನಿಗಳ ಮೇಲೆ ಕಾಂಗ್ರೆಸ್ ಶಾಸಕ ಆಕ್ರೋಶ, Video!

ಒಂದೆ ದಿನದಲ್ಲಿ ಅಂಬಾನಿ ಸಂಪತ್ತಿಗೆ 6 ಶತಕೋಟಿ ಡಾಲರ್ ಸೇರ್ಪಡೆ!