ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಅಮೆರಿಕ ಮಾಜಿ ಅಧ್ಯಕ್ಷ ಜಾರ್ಜ್ ಹೆಚ್ ಡಬ್ಲ್ಯೂ ಬುಷ್ ನಿಧನ

ಅಮೆರಿಕ ಮಾಜಿ ಅಧ್ಯಕ್ಷ ಜಾರ್ಜ್ ಹೆಚ್ ಡಬ್ಲ್ಯು ಬುಷ್ (94) ಡಿ.1 ರಂದು ನಿಧನರಾಗಿದ್ದಾರೆ.

ಅಮೆರಿಕ ಮಾಜಿ ಅಧ್ಯಕ್ಷ ಜಾರ್ಜ್ ಹೆಚ್ ಡಬ್ಲ್ಯೂ ಬುಷ್ ನಿಧನ
Srinivas Rao BV
Updated On : 1 Dec 2018, 1:32 am
ವಾಷಿಂಗ್ ಟನ್: ಅಮೆರಿಕ ಮಾಜಿ ಅಧ್ಯಕ್ಷ ಜಾರ್ಜ್ ಹೆಚ್ ಡಬ್ಲ್ಯು ಬುಷ್ (94) ಡಿ.1 ರಂದು ನಿಧನರಾಗಿದ್ದಾರೆ. 
ತಂದೆಯ ನಿಧನದ ಸುದ್ದಿಯನ್ನು ಅಮೆರಿಕ ಮಾಜಿ ಅಧ್ಯಕ್ಷ ಜಾರ್ಜ್ ಡಬ್ಲ್ಯೂ ಬುಷ್ ಘೋಷಿಸಿದ್ದು, ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. 
1989-1993 ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಜಾರ್ಜ್ ಬುಷ್, ಅಮೆರಿಕ ಆರ್ಥಿಕತೆ ತಮ್ಮ ಅಧ್ಯಕ್ಷೀಯ ಅವಧಿಯಲ್ಲಿ ಕುಸಿದ ಕಾರಣದಿಂದಾಗಿ 2 ನೇ ಬಾರಿಗೆ ಆಯ್ಕೆಯಾಗಲು ಸಾಧ್ಯವಾಗಿರಲಿಲ್ಲ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement