ಸಂಗ್ರಹ ಚಿತ್ರ 
ವಿದೇಶ

ಸಿಂಗಾಪುರ: ಅಪ್ರಾಪ್ತ ಬಾಲಕನನ್ನು ಸೆಕ್ಸ್‌ಗೆ ಬಳಸಿಕೊಂಡಿದ್ದಕ್ಕೆ ಭಾರತೀಯ ಮಹಿಳೆಗೆ ಜೈಲು ಶಿಕ್ಷೆ!

11 ವರ್ಷದ ಅಪ್ರಾಪ್ತ ಬಾಲಕನನ್ನು ಸೆಕ್ಸ್‌ಗೆ ಬಳಸಿಕೊಂಡಿದ್ದಕ್ಕೆ 33 ವರ್ಷದ ಭಾರತೀಯ ಮಹಿಳೆಗೆ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ...

ಸಿಂಗಾಪುರ: 11 ವರ್ಷದ ಅಪ್ರಾಪ್ತ ಬಾಲಕನನ್ನು ಸೆಕ್ಸ್‌ಗೆ ಬಳಸಿಕೊಂಡಿದ್ದಕ್ಕೆ 33 ವರ್ಷದ ಭಾರತೀಯ ಮಹಿಳೆಗೆ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ. 
ಸಿಂಗಾಪುರದಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಮಹಿಳೆ ಮಾಲೀಕನ ಹನ್ನೊಂದು ವರ್ಷದ ಮಗನನ್ನು ಸೆಕ್ಸ್‌ಗೆ ಬಳಸಿಕೊಂಡಿದ್ದಳು. ಈ ಸಂಬಂಧ ಕೋರ್ಟ್ ಭಾರತೀಯ ಮಹಿಳೆಗೆ 18 ತಿಂಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು. ಇದೀಗ ಜೈಲು ಶಿಕ್ಷೆಯನ್ನು ಏಳು ವರ್ಷಗಳಿಗೆ ಹೆಚ್ಚಿಸಿದೆ ಹಾಗೂ 10 ಲಕ್ಷ ರುಪಾಯಿ ದಂಡ ವಿಧಿಸಿದೆ. 
ಮಹಿಳೆಯ ನಡೆಯಿಂದ ಸಂತ್ರಸ್ತ ಬಾಲಕನ ದೈಹಿಕವಾಗಿ ಹಾಗೂ ಮಾನಸಿಕವಾಗಿ ನೊಂದಿದ್ದು ಈ ಹಿನ್ನೆಲೆಯಲ್ಲಿ ಕೋರ್ಟ್ ಮಹಿಳೆ ಜೈಲು ಶಿಕ್ಷೆ ವಿಧಿಸಿದೆ. 
2016ರಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಭಾರತೀಯ ಮಹಿಳೆ ಬಾಲಕನ ಜೊತೆ ಬಲವಂತವಾಗಿ ಸೆಕ್ಸ್ ಮಾಡುತ್ತಿದ್ದಳು. ಅಲ್ಲದೆ ಕೆಲ ವಿಡಿಯೋಗಳನ್ನು ತೋರಿಸಿ ಸೆಕ್ಸ್ ಮಾಡದಿದ್ದರೆ ನಿಮ್ಮ ಪೋಷಕರಿಗೆ ವಿಡಿಯೋ ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು ಎಂದು ಮಾಧ್ಯಮಗಳು ವರದಿ ಮಾಡಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಏರ್ಪೋರ್ಟ್ to ಸೆಮಿಕಂಡಕ್ಟರ್‌, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಸುರಿಯುವ ವಾಹನಗಳನ್ನು ಮುಲಾಜಿಲ್ಲದೇ ಸೀಜ್ ಮಾಡಿ; ಪೊಲೀಸರಿಗೆ CM ಡಿಕೆಶಿ ಖಡಕ್ ಸೂಚನೆ

ಅಭಿಜೀತ್ ದೀಪ್ಕೆಗೆ ಮತ್ತೆ ಅನಾರೋಗ್ಯ; ಜನರ ಭೇಟಿಗೆ ಬಂದಿದ್ದ CJP ಸಂಸ್ಥಾಪಕ ದಿಢೀರ್ ವಾಪಸ್!

ತುಂಬುತ್ತಿರುವ ಕಬಿನಿ ಜಲಾಶಯದ ನೀರನ್ನು ಹಿಡಿದಿಡಲು ಹೇಗೆ ಸಾಧ್ಯ? ನೀರು ಬಿಡಲೇಬೇಕಾಗುತ್ತದೆ; ಸಿಎಂ ಡಿಕೆ ಶಿವಕುಮಾರ್

ಕಿಶ್ತ್ವಾರ್ ನಲ್ಲಿ ಮೇಘಸ್ಫೋಟ: ಭಾರಿ ಮಳೆ-ಪ್ರವಾಹ, ವ್ಯಾಪಕ ಹಾನಿ, ಹೆದ್ದಾರಿ ಬಂದ್