ಸಚಿನ್ ಪೈಲಟ್, ಜ್ಯೋತಿರಾಧಿತ್ಯ ಸಿಂದಿಯಾಗೆ ವಿಜಯ್ ಮಲ್ಯ ಅಭಿನಂದನೆ
ರಾಜಸ್ತಾನ ಮತ್ತು ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಸಚಿನ್ ಪೈಲಟ್ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಅವರನ್ನು ಲಂಡನ್ ನಲ್ಲಿರುವ ಮದ್ಯದ ದೊರೆ ವಿಜಯ್ ಮಲ್ಯ ಅಭಿನಂದಿಸಿದ್ದಾರೆ.
ಲಂಡನ್ : ರಾಜಸ್ತಾನ ಮತ್ತು ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಸಚಿನ್ ಪೈಲಟ್ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಅವರನ್ನು ಲಂಡನ್ ನಲ್ಲಿರುವ ಮದ್ಯದ ದೊರೆ ವಿಜಯ್ ಮಲ್ಯ ಅಭಿನಂದಿಸಿದ್ದಾರೆ.
ಆಡಳಿತ ರೂಢ ಬಿಜೆಪಿ ಪಕ್ಷವನ್ನು ಚುನಾವಣೆಯಲ್ಲಿ ಸೋಲಿಸಿದ ಕಾಂಗ್ರೆಸ್ ಯುವ ನಾಯಕರಾದ ಸಚಿನ್ ಪೈಲಟ್ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಅವರನ್ನು ಯಂಗ್ ಚಾಂಪಿಯನ್ ಎಂದಿರುವ ವಿಜಯ್ ಮಲ್ಯ ಅವರಿಗೆ ಟ್ವೀಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.