ಹೊಸ ವರ್ಷಾಚರಣೆ 
ವಿದೇಶ

ಸಡಗರ, ಸಂಭ್ರಮದಿಂದ 2019 ಬರಮಾಡಿಕೊಂಡ ನ್ಯೂಜಿಲ್ಯಾಂಡ್

ದೇಶದಲ್ಲಿ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿರುವಂತೆ ನ್ಯೂಜಿಲ್ಯಾಂಡ್ ನಲ್ಲಿ ಈಗಾಗಲೇ 2018ಕ್ಕೆ ವಿದಾಯ ಹೇಳಿ 2019ನ್ನು ಸಡಗರ, ಸಂಭ್ರಮದಿಂದ ಸ್ವಾಗತಿಸಲಾಗಿದೆ.

ಆಕ್ಲೆಂಡ್:  ದೇಶದಲ್ಲಿ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿರುವಂತೆ  ನ್ಯೂಜಿಲ್ಯಾಂಡ್ ನಲ್ಲಿ ಈಗಾಗಲೇ  2018ಕ್ಕೆ ವಿದಾಯ ಹೇಳಿ 2019ನ್ನು ಸಡಗರ, ಸಂಭ್ರಮದಿಂದ ಸ್ವಾಗತಿಸಲಾಗಿದೆ.  

ನ್ಯೂಜಿಲ್ಯಾಂಡ್  ದೊಡ್ಡ ನಗರ  ಆಕ್ಲೆಂಡಿನ ಸ್ಕೈ ಟವರ್ ಬಳಿ 12 ಗಂಟೆಯಾಗುತ್ತಿದ್ದಂತೆ  ನೆರೆದಿದ್ದ ಸಹಸ್ರಾರು ಜನರು ಸುಮಾರು ಐದು ನಿಮಿಷಗಳ ಕಾಲ  ವರ್ಣರಂಜಿತ ಪಟಾಕಿ ಸಿಡಿಸುವ ಮೂಲಕ ಹೊಸ ವರ್ಷವನ್ನು ಬರಮಾಡಿಕೊಂಡರು. ಸಹಸ್ರಾರು   ಪರಸ್ಪರ ಶುಭಾಶಯ ವಿನಿಮಯವ ಮಾಡಿಕೊಂಡರು.

ಆಕ್ಲೆಂಡ್ ನ ವಿವಿಧ ಕಡೆಗಳಲ್ಲಿ ಸಂತೋಷ  ಕೂಟಗಳು ಆರಂಭವಾಗಿದ್ದು, ಬಾರ್, ರೆಸ್ಟೋರೆಂಟ್ , ಹೋಟೆಲ್ ಗಳು ಜನರಿಂದ  ತುಂಬಿ ತುಳುಕುತ್ತಿವೆ. ಇಡೀ ನಗರ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.
ಹೊಸ ವರ್ಷದ ಹಿನ್ನೆಲೆಯಲ್ಲಿ  ಬಿಗಿ ಬಂದೋಬಸ್ತ್ ಜೊತೆಗೆ  111 ಅಂಬ್ಯುಲೆನ್ಸ್ ಸೇವೆಯನ್ನು ಆಯೋಜಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ!

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು

ವಾಲ್ಮೀಕಿ ಹಗರಣದ 'ಕಿಂಗ್ ಪಿನ್' ನಾಗೇಂದ್ರ ಔಟ್: ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ! ಬಿಜೆಪಿ

ನೇಪಾಳದಲ್ಲಿ ದಿಢೀರ್ ಪ್ರವಾಹ: ಬಲಿಯಾದವರ ಸಂಖ್ಯೆ 538ಕ್ಕೆ ಏರಿಕೆ; 320 ಭಾರತೀಯ ಪ್ರವಾಸಿಗರು ನಾಪತ್ತೆ!

ಮೂಡ್ ಆಫ್ ದಿ ನೇಷನ್: ಪ್ರಧಾನಿ ರೇಸ್‌ನಲ್ಲಿ ಕೇಜ್ರಿವಾಲ್​ರನ್ನೇ ಹಿಂದಿಕ್ಕಿದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ!