ಭಗತ್ ಸಿಂಗ್ 
ವಿದೇಶ

ಭಗತ್ ಸಿಂಗ್‌ಗೆ 'ನಿಶಾನ್ ಎ ಹೈದರ್' ಶೌರ್ಯ ಪ್ರಶಸ್ತಿ ನೀಡಿ: ಪಾಕ್ ಸರ್ಕಾರಕ್ಕೆ ಆಗ್ರಹ

ಪಂಜಾಬ್ ಪ್ರಾಂತ್ಯದ ಭಗತ್ ಸಿಂಗ್ ಸ್ಮಾರಕ ಫೌಂಡೇಶನ್ ಪಾಕಿಸ್ತಾನದ ಅತ್ಯುನ್ನತ 'ನಿಶಾನ್ ಎ ಹೈದರ್' ಶೌರ್ಯ ಪ್ರಶಸ್ತಿಯನ್ನು ಸ್ವಾತಂತ್ರ್ಯ ಹೋರಾಟಗಾರ....

ಲಾಹೋರ್: ಪಂಜಾಬ್ ಪ್ರಾಂತ್ಯದ ಭಗತ್ ಸಿಂಗ್ ಸ್ಮಾರಕ ಫೌಂಡೇಶನ್ ಪಾಕಿಸ್ತಾನದ ಅತ್ಯುನ್ನತ 'ನಿಶಾನ್ ಎ ಹೈದರ್' ಶೌರ್ಯ ಪ್ರಶಸ್ತಿಯನ್ನು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್‌ಗೆ ಮರಣೋತ್ತರವಾಗಿ ನೀಡಬೇಕೆಂದು ಪಾಕ್ ಸರ್ಕಾರವನ್ನು ಆಗ್ರಹಿಸಿದೆ. 
ಶೌರ್ಯ ಪ್ರಶಸ್ತಿ ಜತೆಗೆ ಪಾಕಿಸ್ತಾನದ ಲಾಹೋರ್ ನ ಶಾಡ್ಮನ್ ಚೌಕ್ ಗೆ ಭಗತ್ ಸಿಂಗ್ ಎಂದು ಮರುನಾಮಕರಣ ಮಾಡಬೇಕೆಂದೂ ಫೌಂಡೇಶನ್ ಆಗ್ರಹಿಸಿದೆ. ಈ ಬಗ್ಗೆ ಅರ್ಜಿ ಸಲ್ಲಿಸಿರುವ ಫೌಂಡೇಶನ್ ಅದರಲ್ಲಿ ಪಾಕಿಸ್ತಾನದ ಜನಕ ಮೊಹಮ್ಮದ್ ಅಲಿ ಜಿನ್ನಾ ಅವರು ಭಗತ್ ಸಿಂಗ್ ಅವರಂಥ ಕೆಚ್ಚೆದೆಯ ದೇಶಪ್ರೇಮಿ ಮತ್ತೊಬ್ಬರಿಲ್ಲ ಎಂದಿರುವುದನ್ನು ಉಲ್ಲೇಶಿಸಿದೆ. 
ಲಾಹೋರ್ ನ ಶಾಡ್ಮನ್ ಚೌಕ್ ಗೆ ಭಗತ್ ಸಿಂಗ್ ಚೌಕ್ ಎಂದು ಮರುನಾಮಕರಣ ಮಾಡಬೇಕೆಂಬ ಫೌಂಡೇಶನ್ ಆಗ್ರಹಕ್ಕೆ ಮುಂಬೈ ಭಯೋತ್ಪಾದನಾ ದಾಳಿಯ ರೂವಾರಿ ಹಫೀಜ್ ಸಯೀದ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾನೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!