ಗಣರಾಜ್ಯೋತ್ಸವ 
ವಿದೇಶ

ವಿಶ್ವಸಂಸ್ಥೆ, ಅಮೆರಿಕಾದಾದ್ಯಂತ ಭಾರತದ ಗಣರಾಜ್ಯೋತ್ಸವ ಆಚರಣೆ!

ವಿಶ್ವಸಂಸ್ಥೆ ಹಾಗೂ ಅಮೆರಿಕಾದಾದ್ಯಂತ ಭಾರತದ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಗಿದೆ.

ನ್ಯೂಯಾರ್ಕ್: ವಿಶ್ವಸಂಸ್ಥೆ ಹಾಗೂ ಅಮೆರಿಕಾದಾದ್ಯಂತ ಭಾರತದ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಗಿದೆ. 
ಭದ್ರತಾ ಮಂಡಳಿಯ ರಷ್ಯಾ, ಚೀನಾ, ಫ್ರಾನ್ಸ್, ಬ್ರಿಟನ್ ನ ಸದಸ್ಯರು ವಿಶ್ವಸಂಸ್ಥೆಯಲ್ಲಿ ಆಚರಣೆ ಮಾಡಲಾದ ಭಾರತದ ಗಣರಾಜ್ಯೋತ್ಸವದ ಆಚರಣೆಯಲ್ಲಿ ಭಾಗಿಯಾಗಿದ್ದರು. ವಿಶ್ವಸಂಸ್ಥೆಯಲ್ಲಷ್ಟೇ ಅಲ್ಲದೇ ಅಮೆರಿಕದಾದ್ಯಂತ ಭಾರತದ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಗಿದೆ. 
ನ್ಯೂಯಾರ್ಕ್ ನಲ್ಲಿರುವ ಭಾರತದ ರಾಯಭಾರಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸಾವಿರಾರು ಭಾರತೀಯ ಮೂಲದ ಅಮೆರಿಕನ್ನರು, ರಾಯಭಾರಿ ಕಚೇರಿ ಅಧಿಕಾರಿಗಳು ಭಾಗವಹಿಸಿದ್ದರು. ಇದೇ ವೇಳೆ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ವಿಶ್ವಸಂಸ್ಥೆಯಲ್ಲಿನ ಪಾಕಿಸ್ತಾನದ ಪ್ರತಿನಿಧಿ ಭಾಗಿಯಾಗಿದ್ದು ವಿಶೇಷವಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್