ಪ್ರಧಾನಿ ಮೋದಿ 
ವಿದೇಶ

ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತದ ವಿದೇಶಾಂಗ ನೀತಿ ಬಲಿಷ್ಠ, ಸಮರ್ಥವಾಗಿದೆ: ಚೀನಾ ಥಿಂಕ್ ಟ್ಯಾಂಕ್!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತದ ವಿದೇಶಾಂಗ ನೀತಿ ಬಲಿಷ್ಠ ಹಾಗೂ ಸಮರ್ಥವಾಗಿದೆ ಎಂದು ಚೀನಾದ ಚಿಂತಕರ ಚಾವಡಿ ಮೆಚ್ಚುಗೆ ವ್ಯಕ್ತಪಡಿಸಿದೆ.

ಬೀಜಿಂಗ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತದ ವಿದೇಶಾಂಗ ನೀತಿ ಬಲಿಷ್ಠ ಹಾಗೂ ಸಮರ್ಥವಾಗಿದೆ ಎಂದು ಚೀನಾದ ಚಿಂತಕರ ಚಾವಡಿ ಮೆಚ್ಚುಗೆ ವ್ಯಕ್ತಪಡಿಸಿದೆ. 
ಸರ್ಕಾರಿ ಸ್ವಾಮ್ಯದ ಚಿಂತಕರ ಚಾವಡಿ (ಥಿಂಕ್ ಟ್ಯಾಂಕ್) ಇದಾಗಿದ್ದು, ಚೀನಾದ ಅಂತಾರಾಷ್ಟ್ರೀಯ ವಿಷಯಗಳ ಬಗೆಗಿನ ಅಧ್ಯಯನ ಸಂಸ್ಥೆಯಲ್ಲಿ ಚೀನಾದ ವಿದೇಶಾಂಗ ಇಲಾಖೆಯ ಭಾಗವಾಗಿರುವ ಥಿಂಕ್ ಟ್ಯಾಂಕ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ. 
ಹೊಸ ಸನ್ನಿವೇಶದಲ್ಲಿ ಭಾರತವನ್ನು ಬಲಿಷ್ಠ ರಾಷ್ಟ್ರಗಳಿಲಿಸಲು ಮೋದಿಯ ಸಿದ್ಧಾಂತ ಕೆಲಸ ಮಾಡುತ್ತಿದ್ದು, ವಿದೇಶಾಂಗ ನೀತಿಯಲ್ಲಿ ಭಾರತ ಮತ್ತಷ್ಟು ಬಲಿಷ್ಠ ಹಾಗೂ ಸಮರ್ಥವಾಗಿದೆ ಎಂದು ಸಿಐಐಎಸ್ ನ ಉಪಾಧ್ಯಕ್ಷ ರಾಂಗ್ ಯಿಂಗ್ ಹೇಳಿದ್ದಾರೆ. 
ಸಿಐಐಎಸ್ ಜರ್ನಲ್ ನಲ್ಲಿ ಈ ಬಗ್ಗೆ ಲೇಖನ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಇದೇ ಮೊದಲ ಬಾರಿಗೆ ಚೀನಾದ ಅಂತಾರಾಷ್ಟ್ರೀಯ ವ್ಯವಹಾರಗಳ ಅಧ್ಯಯನಕ್ಕೆ ಸಂಬಂಧಿಸಿದ ಜರ್ನಲ್ ಲೇಖನ ಪ್ರಕಟಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT