ಅಪರಾಧ 
ವಿದೇಶ

ಕರಾಚಿಯಲ್ಲಿ ಪಾಕ್ ಸಚಿವ, ಪತ್ನಿ ಮೃತದೇಹ ಪತ್ತೆ!

ಕರಾಚಿಯ ರಕ್ಷಣಾ ವಸತಿ ಪ್ರಾಧಿಕಾರ ನಿವಾಸದಲ್ಲಿ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಯೋಜನೆ ಮತ್ತು ಅಭಿವೃದ್ಧಿ ಸಚಿವ ಮಿರ್ ಹಝರ್ ಖಾನ್ ಬಿಜಾರಾನಿ ಮತ್ತು...

ಕರಾಚಿ: ಕರಾಚಿಯ ರಕ್ಷಣಾ ವಸತಿ ಪ್ರಾಧಿಕಾರ ನಿವಾಸದಲ್ಲಿ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಯೋಜನೆ ಮತ್ತು ಅಭಿವೃದ್ಧಿ ಸಚಿವ ಮಿರ್ ಹಜರ್ ಖಾನ್ ಬಿಜಾರಾನಿ ಮತ್ತು ಪತ್ನಿ ಮೃತದೇಹ ಪತ್ತೆಯಾಗಿದೆ. 
ಸಚಿವರ ಮತ್ತು ಅವರ ಪತ್ನಿಯ ಮೃತದೇಹ ಅವರ ಮನೆಯ ಬ್ರೆಡ್ ರೂಂನಲ್ಲಿ ಪತ್ತೆಯಾಗಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆದರೂ ಅವರ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. 
ಸಿಂಧ್ ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಶೆಹ್ಲಾ ರಾಜಾ ಅವರು, ಇದು ತುಂಬಾ ದುಃಖಕರ ಸಂಗತಿ. ಇಂತಹ ಘಟನೆ ಸಂಭವಿಸುತ್ತದೆ ಎಂದು ನಾನು ಊಹಿಸಿರಲಿಲ್ಲ. ಇದರಿಂದ ಪಕ್ಷಕ್ಕೆ ತುಂಬಲಾರದ ನಷ್ಟ. ಅವರು ವಿದ್ಯಾವಂತರಾಗಿದ್ದು ತುಂಬ ಮೃದು ಸ್ವಭಾವದವರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT