ಪಲ್ವಿಂದರ್​ ಸಿಂಗ್ 
ವಿದೇಶ

ಕೆನಡಾದಲ್ಲಿ ಭಾರತೀಯ ಮೂಲದ ಯುವಕನ ಗುಂಡಿಟ್ಟು ಹತ್ಯೆ, ಇಬ್ಬರ ಬಂಧನ

ಭಾರತೀಯ ಮೂಲದ ಯುವಕನೊಬ್ಬನನ್ನು ಆತನ ಮನೆಯಲ್ಲಿಯೇ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಕೆನಡಾದ ಬ್ರ್ಯಾಂಪ್ಟನ್ನಗರದಲ್ಲಿ ನಡೆದಿದೆ.

ಟೊರೆಂಟೋ(ಕೆನಡಾ): ಭಾರತೀಯ ಮೂಲದ ಯುವಕನೊಬ್ಬನನ್ನು ಆತನ ಮನೆಯಲ್ಲಿಯೇ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಕೆನಡಾದ ಬ್ರ್ಯಾಂಪ್ಟನ್ನಗರದಲ್ಲಿ ನಡೆದಿದೆ.
ಮಂಗಳವಾರ ನಡೆದ ಘಟನೆಯಲ್ಲಿ  ಪಲ್ವಿಂದರ್​ ಸಿಂಗ್ (27) ಸಾವನ್ನಪ್ಪಿದ್ದು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. 
ಮಿಸ್ಸಿಸಾಗಾದ  ಯುವಕರು ತಾವು ಸಿಂಗ್ ಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾಗಿ ಪೋಲೀಸರೆದುರು ಹೇಳಿಕೆ ನಿಡಿ ಶರಣಾಗಿದ್ದಾರೆ.ಇಬ್ಬರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಗಂಭೀರ ತನಿಖೆ ಕೈಗೊಂಡಿದ್ದಾರೆ.
ಪಲ್ವಿಂದರ್​ ಸಿಂಗ್ ಮೂಲತಃ ಪಂಜಾಬಿನವರಾಗಿದ್ದು ಟ್ರಕ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. 2009 ರಲ್ಲಿ ಅವರು ಕೆನಡಾಗೆ ತೆರಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!

SCROLL FOR NEXT