ಆಸ್ಟ್ರೇಲಿಯಾ: ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ 
ವಿದೇಶ

ಆಸ್ಟ್ರೇಲಿಯಾ: ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ

ಆಸ್ಟ್ರೇಲಿಯಾದಲ್ಲಿದ್ದ 25 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮೆಲ್ಬೋರ್ನ್: ಆಸ್ಟ್ರೇಲಿಯಾದಲ್ಲಿದ್ದ 25 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಡೇಟಿಂಗ್ ಸೈಟ್ ಮೂಲಕ ಪರಿಚಯವಾದ ಯುವತಿಯನ್ನು ಭೇಟಿ ಮಾಡಿದ ಬೆನ್ನಲ್ಲೇ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದ್ದು, ಯುವತಿಯನ್ನು ಪ್ರಕರಣದ ಸಂಬಂಧ ಬಂಧಿಸಲಾಗಿದೆ. 
ಮೌಲಿನ್ ರಾಥೋಡ್(25) ಮೃತ ದುರ್ದೈವಿ ಆಗಿದ್ದು, ಆತ ಯುವತಿಯೊಬ್ಬಳ ಮನೆಯ ಎದುರು ತೀವ್ರವಾಗಿ ಗಾಯಗೊಂಡ ಪರಿಸ್ಥಿತಿಯಲ್ಲಿ ಪತ್ತೆಯಾಗಿದ್ದ. ಆತನನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಯಿತಾದರೂ ಸಹ ಆತ ಬದುಕುಳಿಯಲಿಲ್ಲ. ಹಲ್ಲೆಗೊಳಗಾಗುವುದಕ್ಕೂ ಮುನ್ನ ರಾಥೋಡ್ ಮೆಲ್ಬೋರ್ನ್ ನಲ್ಲಿರುವ 19 ವರ್ಷದ ಯುವತಿಯ ಮನೆಗೆ ತೆರಳಿದ್ದ.  ಘಟನೆಗೆ ಸಂಬಂಧಿಸಿದಂತೆ ಯುವತಿಯನ್ನು ಬಂಧಿಸಲಾಗಿದ್ದು, ವಿಚಾರಾಣೆ ನಡೆಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್