ಕಾಬೂಲಿನ ಸರ್ಕಾರಿ ಕಟ್ಟಡ ಮೇಲೆ ದಾಳಿ : 12 ಸಾವು, 31 ಮಂದಿಗೆ ಗಾಯ- ಆರೋಗ್ಯ ಸಚಿವಾಲಯ
ಅಪ್ಘಾನಿಸ್ತಾನದ ಕಾಬೂಲಿನಲ್ಲಿಂದು ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಇಲ್ಲಿನ ಸರ್ಕಾರಿ ಕಟ್ಟಡದ ಹೊರಗಡೆ ಆತ್ಮಾಹತ್ಯ ಬಾಂಬರ್ ತನ್ನನು ತಾನೇ ಸ್ಪೋಟಿಸಿಕೊಂಡಿದ್ದಾನೆ. ಪರಿಣಾಮ 12 ಮಂದಿ ಜನರು ಸಾವನ್ನಪ್ಪಿದ್ದು, 31 ಮಂದಿ ಗಾಯಗೊಂಡಿದ್ದಾರೆ.
ಕಾಬೂಲ್ : ಅಪ್ಘಾನಿಸ್ತಾನದ ಕಾಬೂಲಿನಲ್ಲಿಂದು ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಇಲ್ಲಿನ ಸರ್ಕಾರಿ ಕಟ್ಟಡದ ಹೊರಗಡೆ ಆತ್ಮಾಹತ್ಯ ಬಾಂಬರ್ ತನ್ನನು ತಾನೇ ಸ್ಪೋಟಿಸಿಕೊಂಡಿದ್ದಾನೆ. ಪರಿಣಾಮ 12 ಮಂದಿ ಜನರು ಸಾವನ್ನಪ್ಪಿದ್ದು, 31 ಮಂದಿ ಗಾಯಗೊಂಡಿದ್ದಾರೆ.
ಕಟ್ಟಡದೊಳಗೆ ಕೆಲಸ ಮಾಡುತ್ತಿದ್ದ ನೌಕರರು ರಂಜಾನ್ ಅಂಗವಾಗಿ ಬೇಗನೆ ಕಚೇರಿಯಿಂದ ಹೊರಗೆ ಹೋದ ನಂತರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.