ಸಾಂದರ್ಭಿಕ ಚಿತ್ರ 
ವಿದೇಶ

ನ್ಯೂ ಜೆರ್ಸಿ : ಕಲಾ ಉತ್ಸವ ವೇಳೆ ಶೂಟೌಟ್ , 20 ಜನರಿಗೆ ಗಾಯ: ಶಂಕಿತನ ಹತ್ಯೆ

ಅಮೆರಿಕಾದ ನ್ಯೂ ಜೆರ್ಸಿಯಾದ ಟ್ರೇಂಟಾನ್ ನಲ್ಲಿ 24 ಗಂಟೆಯ ಅವಧಿಯ ಕಲಾ ಉತ್ಸವ ವೇಳೆ ಗುಂಡಿನ ದಾಳಿ ನಡೆದು 20 ಮಂದಿ ಗಾಯಗೊಂಡಿದ್ದಾರೆ.

ನ್ಯೂಜೆರ್ಸಿ: ಅಮೆರಿಕಾದ ನ್ಯೂ ಜೆರ್ಸಿಯಾದ ಟ್ರೇಂಟಾನ್ ನಲ್ಲಿ 24 ಗಂಟೆಯ ಅವಧಿಯ ಕಲಾ ಉತ್ಸವ ವೇಳೆ ಗುಂಡಿನ ದಾಳಿ ನಡೆದು 20 ಮಂದಿ ಗಾಯಗೊಂಡಿದ್ದಾರೆ.ಶಂಕಿತನೊಬ್ಬನನ್ನು ಹತ್ಯೆ ಮಾಡಲಾಗಿದ್ದು, ಮತ್ತೊಬ್ಬನನ್ನು ವಶಕ್ಕೆ ಪಡೆಯಲಾಗಿದೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿಯಿಂದ ಗಾಯಗೊಂಡಿದ್ದ 20 ಜನರ ಪೈಕಿ 16 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 13 ವರ್ಷದ ಬಾಲಕ ಸೇರಿದಂತೆ ನಾಲ್ವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು  ಕೌಂಟಿ ಪ್ರಾಸಿಕ್ಯೂಟರ್ ಏಂಜೆಲಾ ಒನೊಪ್ರಿ ಹೇಳಿದ್ದಾರೆ.
ಸ್ಥಳೀಯ ಕಲೆ, ಸಂಗೀತ ಹಾಗೂ ಆಹಾರವನ್ನು ಪರಿಚಯಿಸುವ ನಿಟ್ಟಿನಲ್ಲಿ  ಆಯೋಜಿಸಿದ್ದ ಕಲಾ ಉತ್ಸವದ ಮೇಲೆ ಇಬ್ಬರು ಶಂಕಿತರು ಗುಂಡಿನ ದಾಳಿ ನಡೆಸಿದ್ದಾರೆ. ಶಂಕಿತನೋರ್ವನನ್ನು ಹತ್ಯೆಗೈಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!