ರಷ್ಯಾದ 7 ರಾಜತಾಂತ್ರಿಕ ಅಧಿಕಾರಿಗಳನ್ನು ಉಚ್ಚಾಟನೆ ಮಾಡಲಿರುವ ನ್ಯಾಟೋ! 
ವಿದೇಶ

ರಷ್ಯಾದ 7 ರಾಜತಾಂತ್ರಿಕ ಅಧಿಕಾರಿಗಳನ್ನು ಉಚ್ಚಾಟನೆ ಮಾಡಲಿರುವ ನ್ಯಾಟೋ!

ಮಾಜಿ ಗೂಢಚಾರಿಯ ವಿರುದ್ಧ ವಿಷ ಪ್ರಾಶನ ಮಾಡಿಸಿರುವ ಆರೋಪ ಎದುರಿಸುತ್ತಿರುವ ರಷ್ಯಾ ವಿರುದ್ಧ ನ್ಯಾಟೋ ಸಹ ಕ್ರಮ ಕೈಗೊಳ್ಳಲು ಮುಂದಾಗಿದ್ದು, 7 ರಷ್ಯಾದ ರಾಜತಾಂತ್ರಿಕ ಅಧಿಕಾರಿಗಳನ್ನು ಉಚ್ಛಾಟನೆ

ಬ್ರಸೆಲ್ಸ್: ಮಾಜಿ ಗೂಢಚಾರಿಯ ವಿರುದ್ಧ ವಿಷ ಪ್ರಾಶನ ಮಾಡಿಸಿರುವ ಆರೋಪ ಎದುರಿಸುತ್ತಿರುವ ರಷ್ಯಾ ವಿರುದ್ಧ ನ್ಯಾಟೋ ಸಹ ಕ್ರಮ ಕೈಗೊಳ್ಳಲು ಮುಂದಾಗಿದ್ದು, 7 ರಷ್ಯಾದ ರಾಜತಾಂತ್ರಿಕ ಅಧಿಕಾರಿಗಳನ್ನು ಉಚ್ಛಾಟನೆ ಮಾಡಲು ಮುಂದಾಗಿದೆ. 
ರಷ್ಯಾ ರಾಜತಾಂತ್ರಿಕ ಅಧಿಕಾರಿಗಳ ಮಾನ್ಯತೆಯನ್ನು ವಾಪಸ್ ಪಡೆಯುವುದಾಗಿ ನ್ಯಾಟೋ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ. ನ್ಯಾಟೋದ ಒಟ್ಟು 25 ಮಿತ್ರ ರಾಷ್ಟ್ರಗಳು ಈ ವರೆಗೂ ರಷ್ಯಾದ 140 ರಾಜತಾಂತ್ರಿಕ ಅಧಿಕಾರಿಗಳನ್ನು ಉಚ್ಚಾಟನೆ ಮಾಡಿವೆ. ಬ್ರಿಟನ್ ನಲ್ಲಿದ್ದ ಮಾಜಿ-ಗೂಢಚಾರಿಗೆ ವಿಷ ಹಾಕಿರುವ ಆರೋಪ ರಷ್ಯಾ ವಿರುದ್ಧ ಕೇಳಿಬಂದಿದ್ದು, ಈಗಾಗಲೇ ಅಮೆರಿಕ, ಬ್ರಿಟನ್, ಯುರೋಪಿಯನ್ ರಾಷ್ಟ್ರಗಳು ರಷ್ಯಾದ ರಾಜತಾಂತ್ರಿಕ ಅಧಿಕಾರಿಗಳನ್ನು ಉಚ್ಛಾಟನೆ ಮಾಡಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಪಿಯೂಷ್ ಗೋಯಲ್ ಅವರೇ, ಸುಳ್ಳು ಹೇಳಬೇಡಿ, ಈ ಒಪ್ಪಂದ ಸರೆಂಡರ್ ಅಷ್ಟೆ’: ರಾಹುಲ್–ವಾಣಿಜ್ಯ ಸಚಿವರ ನಡುವೆ ವಾಗ್ವಾದ-Video

ಈಶಾನ್ಯ ಭಾರತದ ಮೊಟ್ಟಮೊದಲ ವಿಮಾನ ತುರ್ತು ಲ್ಯಾಂಡಿಂಗ್ ಸೌಲಭ್ಯದಲ್ಲಿ ಭೂಸ್ಪರ್ಶ: ಪ್ರಧಾನಿ ಮೋದಿ ಭೇಟಿ, ವಾಯುಪ್ರದರ್ಶನ ವೀಕ್ಷಣೆ-Video

'ನಿಮ್ಮಿಂದ ಆಗದಿದ್ದರೆ ಎದ್ದು ಹೊರ ಹೋಗಿ': ಆದೇಶ ನಿರಾಕರಿಸಿದ SP ಮೇಲೆ ಹೌಹಾರಿದ ಸಚಿವ, ಸಾರ್ವಜನಿಕ ಸಭೆಯಲ್ಲೇ ಹೈಡ್ರಾಮಾ..! Video

T20 World Cup 2026: ಅಫ್ಘಾನಿಸ್ತಾನ ತಂಡದ ಪ್ರದರ್ಶನ ವಿಶ್ಲೇಷಕ ಕೆಸಿ ರಾಮ ಸುಬ್ರಮಣಿಯನ್‌ಗೆ ಹೃದಯಾಘಾತ!

ಡಿಜಿಟಲ್ ಗೀಳು ಭವಿಷ್ಯ ಹಾಳು (ಕುಶಲವೇ ಕ್ಷೇಮವೇ)

SCROLL FOR NEXT