ಪಾಕಿಸ್ತಾನ ಸಚಿವರಿಗೆ ಸಾರ್ವಜನಿಕ ಸಭೆಯಲ್ಲಿ ಗುಂಡು!
ಪಾಕಿಸ್ತಾನದ ಆಂತರಿಕ ಸಚಿವ ಅಹ್ಸಾನ್ ಇಕ್ಬಾಲ್ ಮೇಲೆ ಗುಂಡಿನ ದಾಳಿ ನಡೆದಿದೆ.
ಇಸ್ಲಾಮಾಬಾದ್: ಪಾಕಿಸ್ತಾನದ ಆಂತರಿಕ ಸಚಿವ ಅಹ್ಸಾನ್ ಇಕ್ಬಾಲ್ ಮೇಲೆ ಗುಂಡಿನ ದಾಳಿ ನಡೆದಿದೆ.
ರ್ಯಾಲಿಯೊಂದರಲ್ಲಿ ಈ ಘಟನೆ ನಡೆದಿದ್ದು, ಅಹ್ಸಾನ್ ಅವರ ಬಲ ಭುಜಕ್ಕೆ ಗಾಯಗಳುಂಟಾಗಿದ್ದು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಂಕಿತ ವ್ಯಕ್ತಿಯನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಪಂಜಾಬ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದ್ದು ಪಂಜಾಬ್ ಮುಖ್ಯಮಂತ್ರಿ ಶಹಾಬಾಜ್ ಶರೀಫ್ ಘಟನೆ ಬಗ್ಗೆ ವರದಿ ಕೇಳಿದ್ದಾರೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.