ಬಾಂಬ್ ಸ್ಫೋಟ 
ವಿದೇಶ

ರಂಜಾನ್ ಪ್ರಯುಕ್ತ ಆಯೋಜಿಸಿದ್ದ ಕ್ರಿಕೆಟ್ ಪಂದ್ಯದ ವೇಳೆ ಬಾಂಬ್ ಸ್ಫೋಟ: ಎಂಟು ಸಾವು

ರಂಜಾನ್ ಪ್ರಯುಕ್ತ ಆಫ್ಗಾನಿಸ್ತಾನದ ಪೂರ್ವ ನಂಗರ್ ಹಾರ್ ನ ಮೈದಾನದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ವೇಳೆ ಸರಣಿ ಬಾಂಬ್ ಸ್ಫೋಟ ನಡೆದಿದ್ದು ಇದರಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ...

ಕಾಬೂಲ್: ರಂಜಾನ್ ಪ್ರಯುಕ್ತ ಆಫ್ಗಾನಿಸ್ತಾನದ ಪೂರ್ವ ನಂಗರ್ ಹಾರ್ ನ ಮೈದಾನದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ವೇಳೆ ಸರಣಿ ಬಾಂಬ್ ಸ್ಫೋಟ ನಡೆದಿದ್ದು ಇದರಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. 
ಸರಣಿ ಬಾಂಬ್ ಸ್ಫೋಟದಲ್ಲಿ 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ನಂಗರ್ ಹಾರ್ ಪ್ರಾಂತೀಯ ರಾಜ್ಯಪಾಲರ ವಕ್ತಾರ ಅತ್ತಹುಲ್ಲಾ ಖೋಗ್ಯಾನಿ ಮಾಹಿತಿ ನೀಡಿದ್ದಾರೆ. 
ಸದ್ಯ ಸರಣಿ ಬಾಂಬ್ ಸ್ಫೋಟ ಕುರಿತಂತೆ ಯಾವುದೇ ಉಗ್ರ ಸಂಘಟನೆ ಹೊಣೆ ಹೊತ್ತುಕೊಂಡಿಲ್ಲ. ಆದರೆ ಆಫ್ಗಾನಿಸ್ತಾನದಲ್ಲಿ ತಾಲಿಬಾನ್ ಹಾಗೂ ಐಸಿಸ್ ಉಗ್ರ ಸಂಘಟನೆ ಸಕ್ರಿಯರಾಗಿದ್ದು ಇದೇ ಉಗ್ರ ಸಂಘಟನೆ ಬಾಂಬ್ ಸ್ಫೋಟ ನಡೆಸಿರಬಹುದು ಎಂದು ಶಂಕಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿ ಕಾಲು ಕಟ್, ಕೋಮಾ ಸ್ಥಿತಿಯಲ್ಲಿ ಇರಾನ್ ನೂತನ ಪರಮೋಚ್ಛ ನಾಯಕ..?

ಇಂದು ಏನಾಗಲಿದೆ ಎಂಬುದನ್ನು ನೋಡಿ: ಇರಾನ್ ಗೆ ಟ್ರಂಪ್ ಹೊಸ ಬೆದರಿಕೆ!

ಜೀವಾವಧಿ ಶಿಕ್ಷೆಗೊಳಗಾದ 30 ಕೈದಿಗಳ ಅವಧಿಪೂರ್ವ ಬಿಡುಗಡೆ: ಸನ್ನಡತೆ ಆಧಾರದಲ್ಲಿ ರಿಲೀಸ್ ಗೆ ಸರ್ಕಾರ ಸೂಚನೆ

ಕೇರಳ ಚುನಾವಣೆ: ಕಮ್ಯುನಿಸ್ಟ್‌ ಮುಕ್ತ ಭಾರತಕ್ಕೆ ಕಾಂಗ್ರೆಸ್ ಪಣ; ಮೈತ್ರಿ ವಿರುದ್ಧವೇ ತೊಡೆ ತಟ್ಟಿದ LDF (ನೇರ ನೋಟ)

ಕಲಬುರಗಿಯಲ್ಲಿ ಪತ್ತೆಯಾದ ಪ್ರಾಚೀನ ಬೌದ್ಧ ಮಠದ ವಿಸ್ತೃತ ಉತ್ಖನನ ಕೈಗೊಳ್ಳಿ: ಕೇಂದ್ರಕ್ಕೆ ಖರ್ಗೆ ಒತ್ತಾಯ

SCROLL FOR NEXT