ಕ್ಯೂಬಾ ವಿಮಾನ ಅಪಘಾತ 
ವಿದೇಶ

113 ಪ್ರಯಾಣಿಕರಿದ್ದ ಬೋಯಿಂಗ್ ವಿಮಾನ ಪತನ: ಕ್ಯೂಬಾ ಮಾದ್ಯಮ ವರದಿ

ಹವಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಬೋಯಿಂಗ್ 737 ಕ್ಯೂಬಾ ಏರ್ಲೈನ್ ಗೆ ಸೇರಿದ ವಿಮಾನವು ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ.

ಹವಾನಾ(ಕ್ಯೂಬಾ):  ಹವಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಬೋಯಿಂಗ್ 737 ಕ್ಯೂಬಾ ಏರ್ಲೈನ್ ಗೆ ಸೇರಿದ ವಿಮಾನವು ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ.
ಅಪಘಾತಕ್ಕೀಡಾದ ವಿಮಾನದಲ್ಲಿ 113 ಪ್ರಯಾಣಿಕರಿದ್ದರೆನ್ನಲಾಗಿದೆ ಆದರೆ ಸಾವುನೋವುಗಳ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ಕ್ಯೂಬಾ ಮಾದ್ಯಮ ಪ್ರಕಟಣೆ ತಿಳಿಸಿದೆ.
ಇದೇ ವೇಳೆ ಅಪಘಾತ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳ  ಸೇರಿ ತುರ್ತು ಕಾರ್ಯಪಡೆಯನ್ನು ಕಳಿಸಲಾಗಿದೆ. 
ತನ್ನ ಹೆಸರನ್ನು  ಹೇಳಲಿಚ್ಚಿಸದ ಮಿಲಿಟರಿ ಅಧಿಕಾರಿಯೊಬ್ಬರು ಕ್ಯೂಬಾನಾ ವಿಮಾನ ಅಪಘಾತದಲ್ಲಿ ಮೂವರು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ ಎಂದಿದ್ದಾರೆ.
ಆದರೆ  ಅಪಘಾತದಿಂದ ಅಪಾಯಕ್ಕೊಳಗಾದ ಪ್ರಯಾಣಿಕರ ನಿಖರ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ ಎಂಬುದಾಗಿ ಮಾದ್ಯಮ ವರದಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT