ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

'ಬೆಗ್ಗಿಂಗ್' ಚೀನಾ ಭೇಟಿ ವೇಳೆ ಪ್ರಧಾನಿ ಇಮ್ರಾನ್ ಖಾನ್ ಟ್ರೋಲ್!

ಸರ್ಕಾರ ನಡೆಸಲು ನಮ್ಮ ಬಳಿ ದುಡ್ಡಿಲ್ಲ ಎಂದು ನಗೆಗೀಡಾಗಿದ್ದ ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಇದೀಗ ಚೀನಾ ನೆಲದಲ್ಲಿ ಮತ್ತೆ ನಗೆಗೀಡಾಗಿದ್ದಾರೆ...

ಇಮ್ರಾನ್ ಖಾನ್
Vishwanath S
Updated On : 6 Nov 2018, 12:19 pm
ಇಸ್ಲಾಮಾಬಾದ್: ಸರ್ಕಾರ ನಡೆಸಲು ನಮ್ಮ ಬಳಿ ದುಡ್ಡಿಲ್ಲ ಎಂದು ನಗೆಗೀಡಾಗಿದ್ದ ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಇದೀಗ ಚೀನಾ ನೆಲದಲ್ಲಿ ಮತ್ತೆ ನಗೆಗೀಡಾಗಿದ್ದಾರೆ. 
ಇಮ್ರಾನ್ ಖಾನ್ ಚೀನಾ ಭೇಟಿಯಾ ನೇರಪ್ರಸಾರವನ್ನು ಮಾಡುತ್ತಿದ್ದ ಪಾಕಿಸ್ತಾನದ ಸರ್ಕಾರಿ ಸೌಮ್ಯದ ಚಾನೆಲ್ ಪಾಕಿಸ್ತಾನ ಟೆಲಿವಿಷನ್ ಕಾರ್ಪೋರೇಷನ್(ಪಿಟಿವಿ) ಪರದೆಯಲ್ಲಿ ಬಿಜಿಂಗ್ ಎಂದು ಬರೆಯುವ ಬದಲಿಗೆ ಬೆಗ್ಗಿಂಗ್(ಭಿಕ್ಷಾಟನೆ) ಎಂದು ಬರೆದಿದ್ದು ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಇಮ್ರಾನ್ ರನ್ನು ಟ್ರೋಲ್ ಮಾಡುತ್ತಿದ್ದಾರೆ. 
ಚೀನಾದ ಕಮ್ಯೂನಿಸ್ಟ್ ಪಾರ್ಟಿಯ ಸೆಂಟ್ರಲ್ ಪಾರ್ಟಿ ಸ್ಕೂಲ್ ನಲ್ಲಿ ಇಮ್ರಾನ್ ಖಾನ್ ಅವರು ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಪಿಟಿವಿಯ ಚಾನೆಲ್ ನಲ್ಲಿ ಬೆಗ್ಗಿಂಗ್ ಎಂದು ಬರೆದಿದ್ದು ಅವರನ್ನು ಟ್ರೋಲ್ ಮಾಡಲು ಕಾರಣವಾಗಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments