ಸಂಗ್ರಹ ಚಿತ್ರ 
ವಿದೇಶ

10 ಬಾರಿ ಸೋತು, 11ನೇ ಬಾರಿಗೆ ಪ್ರೇಯಸಿಯನ್ನು ರೇಪ್ ಮಾಡಿ ವಿಕೃತಿ ಮೆರೆದ ಪ್ರಿಯಕರ!

ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಪ್ರೇಯಸಿಯ ಮನೆಗೆ ನುಗ್ಗಿ ಆಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡುವ ಮೂಲಕ ಪ್ರಿಯಕರನೋರ್ವ ವಿಕೃತಿ ಮೆರೆದಿದ್ದಾನೆ...

ತಲ್ಲಾಹಸ್ಲಿ: ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಪ್ರೇಯಸಿಯ ಮನೆಗೆ ನುಗ್ಗಿ ಆಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡುವ ಮೂಲಕ ಪ್ರಿಯಕರನೋರ್ವ ವಿಕೃತಿ ಮೆರೆದಿದ್ದಾನೆ. 
ಫ್ಲೋರಿಡಾದಲ್ಲಿ ಸೆಪ್ಟೆಂಬರ್ ನಲ್ಲಿ ಈ ಘಟನೆ ನಡೆದಿದೆ. ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು ದೂರಿನಲ್ಲಿ ಆತ ನನ್ನ ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಎಂದು ತಿಳಿಸಿದ್ದಾಳೆ. 
ಸಂತ್ರಸ್ತ ಮಹಿಳೆಯ ದೂರಿನನ್ವಯ ಪೊಲೀಸರು ಜೊನಾಥನ್ ಆಡಮ್ ನನ್ನು ಬಂಧಿಸಿದ್ದಾರೆ. ಆಡಮ್ ಸಂತ್ರಸ್ತೆಯ ಮನೆಗೆ ಹೋಗಿ ಭೇಟಿ ಆಗಿದ್ದಾನೆ. ಇದಾದ ನಂತರ ಎರಡು ದಿನ ಬಳಿಕ ಮತ್ತೆ ಆಕೆಯ ಮನೆಗೆ ಹೋಗಿ ಸೆಕ್ಸ್ ಮಾಡಲು ಪ್ರಯತ್ನಿಸಿದ್ದಾನೆ. ಆದರೆ ಸಂತ್ರಸ್ತೆ ಇದಕ್ಕೆ ನಿರಾಕರಿಸಿದ್ದಾರೆ. 
ಇದರಿಂದ ಇಬ್ಬರ ನಡುವೆ ಜಗಳವಾಗಿದೆ. ಜಗಳದ ಮಧ್ಯೆ ಸಂತ್ರಸ್ತೆ ಆಡಮ್ ನನ್ನು ಹತ್ತು ದೂರಿ ಕೆಳಕ್ಕೆ ತಳ್ಳಿದ್ದಾಳೆ. ಇದರಿಂದ ಕೋಪಗೊಂಡ ಆಡಮ್ ಆಕೆಯನ್ನು ಕೆಳಕ್ಕೆ ತಳ್ಳಿ ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!