ಗುಂಡಿನ ದಾಳಿ ನಡೆದ ಸ್ಥಳಕ್ಕೆ ತೆರಳುತ್ತಿರುವ ಪೊಲೀಸ್ ವಾಹನಗಳು 
ವಿದೇಶ

ಕ್ಯಾಲಿಪೋರ್ನಿಯಾ: ಬಾರ್ ನಲ್ಲಿ ಗುಂಡಿನ ದಾಳಿ, 12 ಮಂದಿ ಸಾವು !

ದಕ್ಷಿಣ ಕ್ಯಾಲಿಪೋನಿರ್ಯಾದಲ್ಲಿರುವ ಬಾರ್ ಮತ್ತು ಡ್ಯಾನ್ಸ್ ಕ್ಲಬ್ ವೊಂದರಲ್ಲಿ ಬಂದೂಕು ದಾರಿ ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ದಾಳಿಯಿಂದ ಉಪ ಕಾನೂನು ಅಧಿಕಾರಿ ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಥೌಸಾಂಡ್  ಓಕ್ಸ್ : ದಕ್ಷಿಣ ಕ್ಯಾಲಿಪೋನಿರ್ಯಾದಲ್ಲಿರುವ ಬಾರ್ ಮತ್ತು ಡ್ಯಾನ್ಸ್ ಕ್ಲಬ್ ವೊಂದರಲ್ಲಿ  ಬಂದೂಕು ದಾರಿ ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ದಾಳಿಯಿಂದ ಉಪ ಕಾನೂನು ಅಧಿಕಾರಿ ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ರಾತ್ರಿ 11-20 ರ ಸುಮಾರಿನಲ್ಲಿ ಬಾರ್ಡರ್ ಲೈನ್ ಬಾರ್ ಮತ್ತು ಗ್ರೀಲ್ ನಲ್ಲಿ ಈ ದಾಳಿ ನಡೆದಿದೆ. ದಾಳಿ ವೇಳೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಯುವಕರೇ ತುಂಬಿದ್ದರು ಎಂದು ವೆಂಚೂರಾ ಕೌಂಟಿ ತನಿಖಾಧಿಕಾರಿ ಕುರೆದಿಜಿಯಾನ್ ತಿಳಿಸಿದ್ದಾರೆ.
ಈಗಲೂ ಕೂಡಾ ಈ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.ಬಂದೂಕು ದಾರಿ ವ್ಯಕ್ತಿಯನ್ನು ನೋಡಿದ್ದೇನೆ ಆದರೆ,.ಆತನನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ ಎಂದು ಕುರೆದಿಜಿಯಾನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video