ಸ್ಟೋಟದ ಚಿತ್ರ 
ವಿದೇಶ

ಪಾಕಿಸ್ತಾನದ ಹಾಂಗುವಿನಲ್ಲಿ ಸ್ಪೋಟ: 25 ಮಂದಿ ದುರ್ಮರಣ

ಪಾಕಿಸ್ತಾನದ ಖೈಬರ್ ಪಾಕುಂಖ್ವಾ ಪ್ರಾಂತ್ಯದಲ್ಲಿ ಇಂದು ಸಂಭವಿಸಿದ ಸ್ಪೋಟದಲ್ಲಿ ಕನಿಷ್ಠ 25 ಜನರು ದುರ್ಮರಣ ಹೊಂದಿದ್ದು, ಡಜನ್ ಗೂ ಅಧಿಕ ಮಂದಿ ತೀವ್ರ ವಾಗಿ ಗಾಯಗೊಂಡಿದ್ದಾರೆ.

ಹಾಂಗು: ಪಾಕಿಸ್ತಾನದ ಖೈಬರ್  ಪಾಕುಂಖ್ವಾ ಪ್ರಾಂತ್ಯದಲ್ಲಿ ಇಂದು ಸಂಭವಿಸಿದ ಸ್ಪೋಟದಲ್ಲಿ ಕನಿಷ್ಠ 25 ಜನರು ದುರ್ಮರಣ ಹೊಂದಿದ್ದು, ಡಜನ್ ಗೂ ಅಧಿಕ ಮಂದಿ ತೀವ್ರ ವಾಗಿ ಗಾಯಗೊಂಡಿದ್ದಾರೆ.


ಧಾರ್ಮಿಕ ಸೆಮಿನರ್ ನಡೆಯುತ್ತಿದ್ದ ಪ್ರದೇಶದ ಹೊರಗಡೆ ಈ ಸ್ಟೋಟ ಸಂಭವಿಸಿದೆ ಎಂದು ಭದ್ರತಾ ಮೂಲಗಳನ್ನು ಉಲ್ಲೇಖಿಸಿ  ಜಿಯೋ ಟಿವಿ ವರದಿ ಮಾಡಿದೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಡೀ ಪ್ರದೇಶ ಭದ್ರತಾ ಪಡೆಗಳಿಂದ ಸುತ್ತುವರೆದಿದ್ದು, ತನಿಖೆ ಆರಂಭವಾಗಿದೆ.

ಪಾಕಿಸ್ತಾನದಲ್ಲಿ ಇಂದು ಸಂಭವಿಸಿರುವ ಎರಡನೇ ಘಟನೆ ಇದಾಗಿದೆ. ಇದಕ್ಕೂ ಮುಂಚೆ ಚೀನಾದ ರಾಯಬಾರಿ ಕಚೇರಿ ಬಳಿ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!