ಸಂಗ್ರಹ ಚಿತ್ರ 
ವಿದೇಶ

ಭೀಕರ ವಿಡಿಯೋ: ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ 27ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು!

ಎರಡು ಮಕ್ಕಳ ತಾಯಿಯೋರ್ವಳು ಸೆಲ್ಫಿ ಕ್ರೇಜ್ ಗೆ ಬಿದ್ದು 27ನೇ ಮಹಡಿಯ ಬಾಲ್ಕನಿಯಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ...

ಪನಾಮ: ಎರಡು ಮಕ್ಕಳ ತಾಯಿಯೋರ್ವಳು ಸೆಲ್ಫಿ ಕ್ರೇಜ್ ಗೆ ಬಿದ್ದು 27ನೇ ಮಹಡಿಯ ಬಾಲ್ಕನಿಯಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ.
ಡೈಲಿ ಮೇಲ್ ವೆಬ್ ಸೈಟ್ ವರದಿ ಪ್ರಕಾರ ಮಹಿಳೆ 27ನೇ ಮಹಡಿಯ ಬಾಲ್ಕನಿಯಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿರುವುದನ್ನು ಗಮನಿಸಿದ ವ್ಯಕ್ತಿಯೋರ್ವ ಇದನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾನೆ. 
ದುರಂತದಲ್ಲಿ ಮೃತಪಟ್ಟ ಮಹಿಳೆಯನ್ನು 27 ವರ್ಷದ ಸಾಂಡ್ರಾ ಮ್ಯಾನ್ಯುಲಾ ಎಂದು ಗುರುತಿಸಲಾಗಿದೆ. ಸಾಂಡ್ರಾ ಶಿಕ್ಷಕಿಯಾಗಿ ಕೆಲಸ ಮಾಡುವ ಸಲುವಾಗಿ ಇತ್ತೀಚೆಗಷ್ಟೇ ಪನಾಮಗೆ ತೆರಳಿದ್ದು ಈ ದುರಂತ ನಡೆದಿದೆ. 
ಇನ್ನು ಮಹಿಳೆಯ ಸಾವು ಕುರಿತಂತೆ ಹಲವು ಅನುಮಾನಗಳು ಮೂಡಿದ್ದು ಆಕೆ ಕಾಲು ಜಾರಿ ಕೆಳಗೆ ಬಿದ್ದಳಾ? ಅಥವಾ ಯಾರಾದರೂ ಆಕೆಯನ್ನು ತಳ್ಳಿದ್ದರ ಎಂಬುದರ ಕುರಿತು ಫೊಲೀಸರು ತನಿಖೆ ಮುಂದುವರೆಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT