ಪಿಟ್ಸ್ ಬರ್ಗ್ : ಅಮೆರಿಕದ ಪಿಟ್ಸ್ ಬರ್ಗ್ ನಗರದ ಸಿನ್ ಗಾಗ್ ಬಳಿ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಅಮೆರಿಕಾದಲ್ಲಿ ಪ್ರತಿವರ್ಷ ಗುಂಡಿನ ದಾಳಿಯಿಂದಾಗಿ 30 ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ನಡೆದ ಹೊಸ ಶೂಟೌಟ್ ಆಗಿದೆ.