2008 ರ ಮುಂಬೈ ಸ್ಫೋಟದ ಆರೋಪಿಗಳು ಪಾಕ್ ನವರೇ ಎಂದಿದ್ದ ಷರೀಫ್ ಗೆ ಸಮನ್ಸ್ ಜಾರಿ 
ವಿದೇಶ

2008 ರ ಮುಂಬೈ ಸ್ಫೋಟದ ಆರೋಪಿಗಳು ಪಾಕ್ ನವರೇ ಎಂದಿದ್ದ ಷರೀಫ್ ಗೆ ಸಮನ್ಸ್ ಜಾರಿ

2008 ರ ಮುಂಬೈ ಸ್ಫೋಟದ ಆರೋಪಿಗಳು ಪಾಕಿಸ್ತಾನದವರೇ ಎಂದು ಹೇಳಿದ್ದ ಪಾಕ್ ನ ಮಾಜಿ ಪ್ರಧಾನಿ ನವಾಜ್ ಷರೀಫ್ ಗೆ ಲಾಹೋರ್ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಲಾಹೋರ್: 2008 ರ ಮುಂಬೈ ಸ್ಫೋಟದ ಆರೋಪಿಗಳು ಪಾಕಿಸ್ತಾನದವರೇ ಎಂದು ಹೇಳಿದ್ದ ಪಾಕ್ ನ ಮಾಜಿ ಪ್ರಧಾನಿ ನವಾಜ್ ಷರೀಫ್ ಗೆ ಲಾಹೋರ್ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. 
ಭಯೋತ್ಪಾದಕ ಚಟುವಟಿಕೆ ಹಿಂದೆ ಇದ್ದವರು ಪಾಕಿಸ್ತಾನದವರೇ ಎಂದು ಹೇಳಿದ್ದ ಪಾಕ್ ನ ಮಾಜಿ ಪ್ರಧಾನಿ ಷರೀಫ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಆಗ್ರಹಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ಅ.08 ರಂದು ನ್ಯಾಯಾಲಯದೆದುರು ಹಾಜರಾಗುವಂತೆ ಸಮನ್ಸ್ ನೀಡಿದೆ. 
ಪ್ರಕರಣದ ಆರೋಪಿಗಳು ಪಾಕಿಸ್ತಾನದವರೇ ಆಗಿದ್ದರು ಎಂದು ಮೊದಲ ಬಾರಿಗೆ ನವಾಜ್ ಷರೀಫ್ ಬಹಿರಂಗವಾಗಿ ಒಪ್ಪಿಕೊಂಡಿದ್ದರು. ಡಾನ್ ಪತ್ರಿಕೆ ಪಾಕಿಸ್ತಾನದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ ಬಗ್ಗೆ ಪ್ರಶ್ನಿಸಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡುವ ವೇಳೆ, ಮುಂಬೈ ದಾಳಿಯ ಭಯೋತ್ಪಾದಕರು ಪಾಕಿಸ್ತಾನದಲ್ಲಿ ಆಶ್ರಯ ಪಡೆದಿದ್ದರು ಎಂದು ಹೇಳಿದ್ದರು.  ಷರೀಫ್ ಹೇಳಿಕೆ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ