ನೇಪಾಳದಲ್ಲಿ ವಿಮಾನ ಅಪಘಾತ: ಇಬ್ಬರು ಸಾವು, ಐವರಿಗೆ ಗಾಯ 
ವಿದೇಶ

ನೇಪಾಳದಲ್ಲಿ ವಿಮಾನ ಅಪಘಾತ: ಇಬ್ಬರು ಸಾವು, ಐವರಿಗೆ ಗಾಯ

ನೇಪಾಳದ ವಿಮಾನ ನಿಲ್ದಾಣವೊಂದರಲ್ಲಿ ಸಂಭವಿಸಿದ ಸುಮಿತ್ ವಿಮಾನ ಅಪಘಾತದಿಂದ ಕನಿಷ್ಟ ಇಬ್ಬರು ಮೃತಪಟ್ಟು ಐದು ಮದಿ ಗಾಯಗೊಂಡಿದ್ದಾರೆ ಎಂದು ಎ.ಎನ್.ಐ. ಸುದ್ದಿಸಂಸ್ಥೆ ವರದಿ ಮಾಡಿದೆ.

ಕಠ್ಮಂಡು: ನೇಪಾಳದ ವಿಮಾನ ನಿಲ್ದಾಣವೊಂದರಲ್ಲಿ ಸಂಭವಿಸಿದ ಸುಮಿತ್ ವಿಮಾನ ಅಪಘಾತದಿಂದ ಕನಿಷ್ಟ ಇಬ್ಬರು ಮೃತಪಟ್ಟು ಐದು ಮದಿ ಗಾಯಗೊಂಡಿದ್ದಾರೆ ಎಂದು ಎ.ಎನ್.ಐ. ಸುದ್ದಿಸಂಸ್ಥೆ ವರದಿ ಮಾಡಿದೆ.
ಭಾನುವಾರ ಮುಂಜಾನೆ ಪೂರ್ವ ನೇಪಾಳದ ಸೋಲುಂಖುಬು ಜಿಲ್ಲೆ ಖುಂಬು ಪ್ರದೇಶದ ಲೂಕ್ಲಾ ವಿಮಾನ ನಿಲ್ದಾಣದಲ್ಲಿ ಈ ಅವಘಡ ಸಂಭವಿಸಿದೆ.
ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಚಾಪರ್ ಒಂದಕ್ಕೆ ಡಿಕ್ಕಿ ಹೊಡೆದ ಬಳಿಕ ಈ ಅಪಘಾತ ಸ್ನಡೆಯಿತೆಂದುವರದಿಯಲ್ಲಿ ಉಲ್ಲೇಖವಾಗಿದೆ.
ಲೂಕ್ಲಾದಿಂಡ ಕಠ್ಮಂಡುವಿಗೆ ಈ ಸುಮಿತ್ ವಿಮಾನ ಪ್ರಯಾಣಿಸುತ್ತಿತ್ತು. ಅಪಘಾತದಲ್ಲಿ ಓರ್ವ ಪೋಲೀಸ್ ಸಿಬ್ಬಂದಿ ಸೇರಿ ಐವರು ಗಾಯಗೊಂಡಿದ್ದು ಅವರನ್ನು ತುರ್ತು ವಿಮಾನದ ಮೂಲಕ ಚಿಕಿತ್ಸೆಗಾಗಿ ಕಠ್ಮಂಡುವಿಗೆ ರವಾನಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT