ವಿದೇಶ

ಭಾರತ- ಪಾಕಿಸ್ತಾನ ಸಂಬಂಧ ಸುಧಾರಣೆಗೆ ಚೀನಾ ಅಧ್ಯಕ್ಷ ಕ್ಸೀ ಜಿನ್ಪಿಂಗ್

Srinivas Rao BV
ಬೀಜಿಂಗ್: ಭಾರತ-ಪಾಕಿಸ್ತಾನ ಸಂಬಂಧ ಸುಧಾರಣೆಗೆ ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಕರೆ ನೀಡಿದ್ದಾರೆ. 
ಪುಲ್ವಾಮ ದಾಳಿಯ ನಂತರ ಭಾರತ-ಪಾಕಿಸ್ತಾನದ ನಡುವಿನ ಸಂಬಂಧ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಕ್ಸೀ ಜಿನ್ ಪಿಂಗ್ ಸಂಬಂಧ ಸುಧಾರಣೆಗೆ ಕರೆ ನೀಡಿದ್ದಾರೆ. 
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಕ್ಸೀ ಜಿನ್ ಪಿಂಗ್, ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧ ಸುಧಾರಣೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
SCROLL FOR NEXT