ನರೇಂದ್ರ ಮೋದಿ-ಇಮ್ರಾನ್ ಖಾನ್ 
ವಿದೇಶ

370 ರದ್ದು ಮಾಡಿದ್ದಕ್ಕೆ ಸೇಡು: ಪಾಕ್ ವಾಯು ಮಾರ್ಗ ಬಳಕೆಗೆ ಭಾರತದ ಮೇಲೆ ನಿಷೇಧ!

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370) ರದ್ದು ಮಾಡಿದ್ದಕ್ಕೆ ಆಕ್ರೋಶಗೊಂಡಿರುವ ಪಾಕಿಸ್ತಾನ ಭಾರತ ವಿರುದ್ಧ ಸೇಡಿನ ಕ್ರಮಕ್ಕೆ ಮುಂದಾಗಿದೆ.

ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370) ರದ್ದು ಮಾಡಿದ್ದಕ್ಕೆ ಆಕ್ರೋಶಗೊಂಡಿರುವ ಪಾಕಿಸ್ತಾನ ಭಾರತ ವಿರುದ್ಧ ಸೇಡಿನ ಕ್ರಮಕ್ಕೆ ಮುಂದಾಗಿದೆ. 
ಆರ್ಟಿಕಲ್ 370 ರದ್ದು ಮಾಡಿರುವುದಕ್ಕೆ ಅಸಮಾಧಾನಗೊಂಡಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪಾಕ್ ವಾಯು ಮಾರ್ಗ ಬಳಕೆಗೆ ಭಾರತದ ಮೇಲೆ ನಿಷೇಧ ಹೇರಿದ್ದಾರೆ.
ಮಂಗಳವಾರ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆಯಲ್ಲಿ ಕೆಲವೊಂದು ತೀರ್ಮಾನ ಕೈಗೊಳ್ಳಲಾಗಿತ್ತು. ಅದರಂತೆ ಭಾರತದ ಜತೆ ಎಲ್ಲಾ ರಾಜತಾಂತ್ರಿಕ ಸಂಬಂಧ ಹಾಗೂ ದ್ವಿಪಕ್ಷೀಯ ವ್ಯಾಪಾರ-ವಹಿವಾಟು ರದ್ದುಗೊಳಿಸಲು ಪಾಕ್ ಮುಂದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಸಂಸದ ನೋಟಿಸ್; ಕಾರಣ ಏನು ಗೊತ್ತಾ?

'ವಂದೇ ಮಾತರಂ' ಹಾಡುವುದು ಕಡ್ಡಾಯ: ಮತೀಯ ಅಜೆಂಡಾ, ಮುಸ್ಲಿಂ ಸಂಘಟನೆ ಜಮಿಯತ್ ತೀವ್ರ ವಿರೋಧ!

ಕೂಡಲೇ ಭಾರತಕ್ಕೆ ವಾಪಸ್ಸಾಗಿ: ಇಲ್ಲವಾದ್ರೆ! ವಿಜಯ್ ಮಲ್ಯಗೆ ಕೊನೆಯ ಅವಕಾಶ ನೀಡಿದ ನ್ಯಾಯಾಲಯ

ಹೆಬ್ಬಾಳ–ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರದ ಬ್ರೇಕ್!

ದೂರದರ್ಶನದ ಖ್ಯಾತ 'ನ್ಯೂಸ್ ಆಂಕರ್' ಸರಳ ಮಹೇಶ್ವರಿ ನಿಧನ!

SCROLL FOR NEXT