ಪಾಕ್ ಸಚಿವ 
ವಿದೇಶ

'ಮೋದಿಯ ಹಿಂದೂಸ್ಥಾನದಲ್ಲಿ ದೋವಲ್ ಸಿದ್ಧಾಂತದೊಂದಿಗೆ ವ್ಯವಹರಿಸುತ್ತಿದ್ದೇವೆ': ಪಾಕ್ ಸಚಿವ! 

ಕಾಶ್ಮೀರ ವಿಷಯದಲ್ಲಿ ಪಾಕಿಸ್ತಾನಕ್ಕೆ ಸರಣಿ ಸೋಲುಗಳುಂಟಾಗುತ್ತಿದ್ದು, ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲೂ ಮುಖಭಂಗ 

ಕಾಶ್ಮೀರ ವಿಷಯದಲ್ಲಿ ಪಾಕಿಸ್ತಾನಕ್ಕೆ ಸರಣಿ ಸೋಲುಗಳುಂಟಾಗುತ್ತಿದ್ದು, ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲೂ ಮುಖಭಂಗ ಉಂಟಾಗಿದ್ದು, ಪಾಕಿಸ್ತಾನ ಮೋದಿಯ ಹಿಂದೂ ದೋವಲ್ ಸಿದ್ಧಾಂತದೊಂದಿಗೆ ವ್ಯವಹರಿಸುತ್ತಿದ್ದೇವೆ ಎಂದು ಪಾಕ್ ಸಚಿವ ಖುರೇಷಿ ಹೇಳಿದ್ದಾರೆ. 

ಪಾಕಿಸ್ತಾನದ ಡಿಜಿಐಎಸ್ ಪಿಆರ್ ಮೇಜರ್ ಜನರಲ್ ಅಸೀಫ್ ಘಫೂರ್ ಅವರೊಂದಿಗೆ ಜಂಟು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿರುವ ಶಾ ಮೊಹಮ್ಮದ್ ಖುರೇಷಿ,  ನೆಹರು ಅವರ ಹಿಂದೂಸ್ಥಾನಕ್ಕೆ ತದ್ವಿರುದ್ಧವಾಗಿರುವ ಮೋದಿಯ ಹಿಂದೂಸ್ಥಾನದಲ್ಲಿ ದೋವಲ್ ಸಿದ್ಧಾಂತದೊಂದಿಗೆ ವ್ಯವಹರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಭಾರತಕ್ಕೆ ಎದುರಾಗುವ ಬಾಹ್ಯ ಅಪಾಯಗಳನ್ನು ನಿರ್ವಹಣೆ ಮಾಡುವುದರಲ್ಲಿ ಖ್ಯಾತಿ ಪಡೆದಿರುವ ಅಜಿತ್ ದೋವಲ್ ಬಗ್ಗೆ  ಪಾಕಿಸ್ತಾನಕ್ಕೆ ಭಯ ಉಂಟಾಗಿದ್ದು, ಮೋದಿ ನೆಹರು ಅವರ ಭಾರತವನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 
  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ