ಮೊಸಳೆ 
ವಿದೇಶ

ಇದು ಗ್ರಾಫಿಕ್ಸ್ ಅಲ್ಲ, ನಿಜ: 7 ಅಡಿ ಎತ್ತರದ ಬೇಲಿ ದಾಟಿದ ಮೊಸಳೆ, ಭಯಾನಕ ವಿಡಿಯೋ!

ಉತ್ತರ ಕರ್ನಾಟಕದಲ್ಲಿ ಪ್ರವಾಹವಾಗಿದ್ದಾಗ ಮನೆಗಳ ಹತ್ತಿರ ದೈತ್ಯಕಾರ ಮೊಸಳೆಗಳು ಬಂದಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿತ್ತು. ಇನ್ನು ಇಲ್ಲೊಂದು ಮೊಸಳೆ 7 ಅಡಿ ಎತ್ತರದ ಕಾಂಪೌಂಡ್ ಬೇಲಿ ಹತ್ತಿ ಹೋಗಿರುವ ವಿಡಿಯೋ...

ವಾಷಿಂಗ್ಟನ್: ಉತ್ತರ ಕರ್ನಾಟಕದಲ್ಲಿ ಪ್ರವಾಹವಾಗಿದ್ದಾಗ ಮನೆಗಳ ಹತ್ತಿರ ದೈತ್ಯಕಾರ ಮೊಸಳೆಗಳು ಬಂದಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿತ್ತು. ಅದೇ ರೀತಿ ಇಲ್ಲೊಂದು ಮೊಸಳೆ 7 ಅಡಿ ಎತ್ತರದ ಕಾಂಪೌಂಡ್ ಬೇಲಿ ಹತ್ತಿ ಹೋಗಿರುವ ವಿಡಿಯೋ ಇದೀಗ ಸಾಮಾಜಿಕಾ ಜಾಲತಾಣದಲ್ಲಿ ವೈರಲ್ ಆಗಿದೆ.

ಆಗಸ್ಟ್ 17ರಂದು ಅಮೆರಿಕದ ಫ್ಲೋರಿಡಾದ ನೌಕಾಪಡೆಯ ಕಾಂಪೌಂಡ್ ಅನ್ನು ಮೊಸಳೆಯೊಂದು ಹತ್ತಿ ಜಿಗಿದು ಒಳಗೆ ಪ್ರವೇಶಿಸಿದೆ. ಇದನ್ನು ಅದೇ ಮಾರ್ಗವಾಗಿ ತೆರಳುತ್ತಿದ್ದ ಮಹಿಳೆಯೊಬ್ಬರು ಮೊಬೈಲ್ ನಲ್ಲಿ ಚಿತ್ರೀಕರಿಸಿ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ. 

ಈ ವಿಡಿಯೋ ನೋಡಿದ ಜನರ ಆಂತಕ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಕಮೆಂಟ್ ನಲ್ಲಿ ಭಗವಂತ ಮೊಸಳೆಗೆ ಹಾರಲು ಬರದೆ ಇರುವುದು ನಮ್ಮ ಅದೃಷ್ಟ ಎಂದು ಬರೆದುಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ