ಫವದ್ ಹುಸೇನ್-ರಾಹುಲ್ ಗಾಂಧಿ(ಸಂಗ್ರಹ ಚಿತ್ರ) 
ವಿದೇಶ

ನೆಹರೂ ಅವರಂತೆ ಎತ್ತರಕ್ಕೆ ಬೆಳೆಯಿರಿ; ರಾಹುಲ್ ಗಾಂಧಿಗೆ ಪಾಕ್ ಸಚಿವ ಸಲಹೆ 

ಕಾಶ್ಮೀರ ವಿಚಾರ ಭಾರತದ ಆಂತರಿಕ ವಿಷಯ, ಇದರಲ್ಲಿ ನೀವು ತಲೆಹಾಕಬೇಡಿ ಎಂದು ಪಾಕಿಸ್ತಾನಕ್ಕೆ ಹೇಳಿದ ರಾಹುಲ್ ಗಾಂಧಿ ಮಾತಿಗೆ ಪಾಕಿಸ್ತಾನ ಸಚಿವ ಫವದ್ ಹುಸೇನ್ ಪ್ರತಿಕ್ರಿಯಿಸಿದ್ದಾರೆ. 

ಇಸ್ಲಾಮಾಬಾದ್: ಕಾಶ್ಮೀರ ವಿಚಾರ ಭಾರತದ ಆಂತರಿಕ ವಿಷಯ, ಇದರಲ್ಲಿ ನೀವು ತಲೆಹಾಕಬೇಡಿ ಎಂದು ಪಾಕಿಸ್ತಾನಕ್ಕೆ ಹೇಳಿದ ರಾಹುಲ್ ಗಾಂಧಿ ಮಾತಿಗೆ ಪಾಕಿಸ್ತಾನ ಸಚಿವ ಫವದ್ ಹುಸೇನ್ ಪ್ರತಿಕ್ರಿಯಿಸಿದ್ದಾರೆ.


ನಿಮ್ಮ ರಾಜಕೀಯದ ಜೀವನ ಬಹಳ ಗೊಂದಲಮಯವಾಗಿದೆ. ನೀವು ವಾಸ್ತವಕ್ಕೆ ಹತ್ತಿರವಾದ ನಿಲುವು ತೆಗೆದುಕೊಳ್ಳಿ. ನಿಮ್ಮ ಮುತ್ತಾತ ಪಂಡಿತ್ ಜವಹರಲಾಲ್ ನೆಹರೂ ಅವರಂತೆ ಎತ್ತರಕ್ಕೆ ಬೆಳೆಯಿರಿ, ನೆಹರೂ ಅವರು ಭಾರತದ ಜಾತ್ಯತೀತತೆ ಮತ್ತು ವಿಶಾಲ ಮನಸ್ಸು ಹೊಂದಿದವರಾಗಿದ್ದರು ಎಂದು ಹುಸೇನ್ ಟ್ವೀಟ್ ಮಾಡಿದ್ದಾರೆ. ಉರ್ದು ಕವಿ ಫೈಝ್ ಅಹ್ಮದ್ ಫೈಝ್ ಅವರ ಕವನದ ಸಾಲುಗಳನ್ನು ಉಲ್ಲೇಖಿಸಿದ್ದಾರೆ. 


ಜಮ್ಮು-ಕಾಶ್ಮೀರ ವಿಚಾರದಲ್ಲಿ ವಿಶ್ವಸಂಸ್ಥೆಗೆ ಸಲ್ಲಿಸಿದ ದೂರಿನಲ್ಲಿ ಪಾಕಿಸ್ತಾನ ರಾಹುಲ್ ಗಾಂಧಿಯವರ ಹೆಸರನ್ನು ಅನವಶ್ಯಕವಾಗಿ ಎಳೆದು ತರುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT