ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

38 ಜನರಿದ್ದ ಚಿಲಿ ವಾಯುಪಡೆಗೆ ಸೇರಿದ ಯುದ್ಧ ವಿಮಾನ ಪತನ

ಕಾಣೆಯಾಗಿದ್ದ ಸಿ130 ಹರ್ಕ್ಯುಲಸ್‌ ಯುದ್ಧ ವಿಮಾನದ ಶೋಧ ಕಾರ್ಯಾಚರಣೆಯ ವೇಳೆ ಅದು ಪತನಗೊಂಡಿರುವುದು ಬೆಳಕಿಗೆ ಬಂದಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಎಂದು ಚಿಲಿಯ ವಾಯು ಪಡೆ ತಿಳಿಸಿದೆ.

ಸಂಗ್ರಹ ಚಿತ್ರ
Manjula VN
Updated On : 10 Dec 2019, 11:42 am

ಮೆಕ್ಸಿಕೋ ಸಿಟಿ: ಕಾಣೆಯಾಗಿದ್ದ ಸಿ130 ಹರ್ಕ್ಯುಲಸ್‌ ಯುದ್ಧ ವಿಮಾನದ ಶೋಧ ಕಾರ್ಯಾಚರಣೆಯ ವೇಳೆ ಅದು ಪತನಗೊಂಡಿರುವುದು ಬೆಳಕಿಗೆ ಬಂದಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಎಂದು ಚಿಲಿಯ ವಾಯು ಪಡೆ ತಿಳಿಸಿದೆ.

ಸಿ 130 ಹರ್ಕ್ಯುಲಸ್ ವಿಮಾನ ಸಂಪರ್ಕ ಕಳೆದುಕೊಂಡ ಏಳು ಗಂಟೆಗಳ ನಂತರ, ಅದು ಅಪಘಾತಕ್ಕೀಡಾಗಿದೆ ಎಂದು ತಿಳಿದಿದೆ ಎಂದು ಚಿಲಿಯ ರಕ್ಷಣಾ ಪಡೆಗಳು ವರದಿ ಮಾಡಿವೆ ಎಂದು ಟ್ವಿಟರ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಚಿಲಿಯ ವಾಯುಪಡೆ, ಲಭ್ಯವಿರುವ ಎಲ್ಲಾ ರಾಷ್ಟ್ರೀಯ ಮತ್ತು ವಿದೇಶಿ ವಿಮಾನಗಳು ಮತ್ತು ದುರಂತದ ಪ್ರದೇಶದಲ್ಲಿ ನೆಲೆಗೊಂಡಿರುವ ಹಡಗುಗಳೊಂದಿಗೆ ಜಂಟಿಯಾಗಿ, ಬದುಕುಳಿದವರಿಗಾಗಿ ಶೋಧ ಕಾರ್ಯ ಆರಂಭಿಸಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments