ಸಂಗ್ರಹ ಚಿತ್ರ 
ವಿದೇಶ

ಈ ವಿಡಿಯೋ ವೈರಲ್ ಆಗಿದ್ದು ದಂಪತಿ ಸೆಕ್ಸ್ ಅಂತ, ಆದರೆ ಅಸಲಿ ವಿಷಯ ಗೊತ್ತಾದ್ರೆ ಶಾಕ್ ಆಗ್ತೀರಾ?

ಡಬಲ್ ಡಕ್ಕರ್ ಬಸ್ಸಿನಲ್ಲಿ ದಂಪತಿಯೊಂದು ಸೆಕ್ಸ್ ಮಾಡುತ್ತಿರುವ ವಿಡಿಯೋ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ ಅಸಲಿ ಗೊತ್ತಾದ ಮೇಲೆ ಶಾಕ್ ಆಗುವಂತಾ ಪರಿಸ್ಥಿತಿ ನಿರ್ಮಾಣವಾಗಿತ್ತು.

ಲಂಡನ್: ಡಬಲ್ ಡಕ್ಕರ್ ಬಸ್ಸಿನಲ್ಲಿ ದಂಪತಿಯೊಂದು ಸೆಕ್ಸ್ ಮಾಡುತ್ತಿರುವ ವಿಡಿಯೋ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ ಅಸಲಿ ಗೊತ್ತಾದ ಮೇಲೆ ಶಾಕ್ ಆಗುವಂತಾ ಪರಿಸ್ಥಿತಿ ನಿರ್ಮಾಣವಾಗಿತ್ತು. 

ಲಂಡನ್ ನಲ್ಲಿ ಬಸ್ಸಿನ ಹಿಂಭಾಗದ ಸೀಟಿನಲ್ಲಿ ರಾಸಲೀಲೆಯಲ್ಲಿ ತೊಡಗಿರುವವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ನೋಡಿದ ಟ್ವೀಟರಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಅಸಲಿಗೆ ಇದು ದಂಪತಿಯಲ್ಲ. ಸಲಿಂಗಿ ಮಹಿಳೆಯರು ರಾಸಲೀಲೆ ನಡೆಸಿದ್ದರು. 

ಬಸ್ ನಲ್ಲಿ ಅಸಭ್ಯವಾಗಿ ವರ್ತಿಸಿದರು ಎಂಬ ಕಾರಣಕ್ಕೆ ಸಲಿಂಗಿಗಳನ್ನು ಗುಂಪೊಂದು ತೀವ್ರವಾಗಿ ಹಲ್ಲೆ ಮಾಡಿದ್ದು ಸಲಿಂಗಿಗಳಿಗೆ ಮೂಗು ಮುರಿದು ರಕ್ತ ಸೋರುತ್ತಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!