ಇಮ್ರಾನ್ ಖಾನ್ 
ವಿದೇಶ

ಆರ್ಥಿಕತೆ ನಾಶಮಾಡಲು ಪಿಎಂ ಇಮ್ರಾನ್‍ ಖಾನ್‍ಗೆ ವಿದೇಶಗಳಿಂದ ಹಣ: ಪಾಕ್‍ ಮಾಜಿ ಸಚಿವನ ಗಂಭೀರ ಆರೋಪ

ದೇಶದ ಆರ್ಥಿಕತೆಯನ್ನು ನಾಶಮಾಡಲು ಮತ್ತು ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಯನ್ನು ಹಾಳುಮಾಡಲು ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ವಿದೇಶಗಳು ಹಣ ನೀಡಿವೆ ಎಂದು ಪಾಕಿಸ್ತಾನ್‍ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ನಾಯಕ ಅಹ್ಸಾನ್ ಇಕ್ಬಾಲ್ ಆರೋಪಿಸಿದ್ದಾರೆ.

ಇಸ್ಲಾಮಾಬಾದ್: ದೇಶದ ಆರ್ಥಿಕತೆಯನ್ನು ನಾಶಮಾಡಲು ಮತ್ತು ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಯನ್ನು ಹಾಳುಮಾಡಲು ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ವಿದೇಶಗಳು ಹಣ ನೀಡಿವೆ ಎಂದು ಪಾಕಿಸ್ತಾನ್‍ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ನಾಯಕ ಅಹ್ಸಾನ್ ಇಕ್ಬಾಲ್ ಆರೋಪಿಸಿದ್ದಾರೆ.

ಪಿಎಂಎಲ್-ಎನ್ ಅಧಿಕಾರಾವಧಿಯಲ್ಲಿ ದೇಶದ ಆರ್ಥಿಕತೆ ವೇಗ ಪಡೆದಿತ್ತು. ಆದರೆ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸರ್ಕಾರದ ದೋಷಪೂರಿತ ನೀತಿಗಳಿಂದಾಗಿ ಆರ್ಥಿಕ ಬೆಳವಣಿಗೆ ಪ್ರಸ್ತುತ ಏಷ್ಯಾ ಉಪಖಂಡದಲ್ಲಿ ಅತ್ಯಂತ ಕೆಳಮಟ್ಟದಲ್ಲಿದೆ. ಪಿಎಂಎಲ್-ಎನ್ ನ ಪ್ರಮುಖ ನಾಯಕರು ಜೈಲುಗಳಲ್ಲಿದ್ದರೂ ಪಕ್ಷ ದೇಶದ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ ಎಂದು ಇಕ್ಬಾಲ್‍ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT