ಬೆಂಜಮಿನ್ ನೇತಾನ್ಯಹು 
ವಿದೇಶ

ಪುಲ್ವಾಮಾ ಉಗ್ರರ ದಾಳಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು ಸಂತಾಪ

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯಾನಕ ಉಗ್ರ ದಾಳಿಯನ್ನು ಇಸ್ರೆಲ್ ಪ್ರಧಾನಿ ಬೆಂಜಮಿನ್ ನೇತಾನ್ಯಹು ಸೇರಿದಂತೆ ಹಲವು ವಿದೇಶಿ ಗಣ್ಯರು ಖಂಡಿಸಿದ್ದಾರೆ.

ಜೆರುಸಲೆಂ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯಾನಕ ಉಗ್ರ ದಾಳಿಯನ್ನು ಇಸ್ರೆಲ್ ಪ್ರಧಾನಿ ಬೆಂಜಮಿನ್ ನೇತಾನ್ಯಹು ಸೇರಿದಂತೆ ಹಲವು ವಿದೇಶಿ ಗಣ್ಯರು ಖಂಡಿಸಿದ್ದಾರೆ.

ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರು ಹಾಗೂ ಅವರ ಕುಟುಂಬ ವರ್ಗಕ್ಕೆ ಟ್ವೀಟರ್ ಮೂಲಕ ಬೆಂಜಮಿನ್ ನೇತಾನ್ಯಹು ಸಂತಾಪ ಸೂಚಿಸಿದ್ದಾರೆ.

ಹೇಯ ಭಯೋತ್ಪಾದಕ ದಾಳಿಗೊಳಗಾಗಿರುವ ಭಾರತದ ಜನತೆ, ಭದ್ರತಾ ಪಡೆಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾವು ಇರುವುದಾಗಿ  ಬೆಂಜಮಿನ್ ನೇತಾನ್ಯಹು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ರಾಜಕೀಯ ಭಿನ್ನಾಭಿಪ್ರಾಯ ಇರಲಿ ಆದರೆ, ಭಾಷೆ ಸಭ್ಯವಾಗಿರಲಿ": ಪ್ರಹ್ಲಾದ್ ಜೋಶಿ ಪರ ಕಿರಣ್ ರಿಜಿಜು ಬ್ಯಾಟಿಂಗ್, ರಾಹುಲ್ ಗಾಂಧಿ ವಿರುದ್ಧ ಕಿಡಿ

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ದೆಹಲಿ ಪೊಲೀಸರಿಂದ FIR ದಾಖಲು, ಸಾಮಾಜಿಕ ಜಾಲತಾಣ Xಗೆ ನೋಟಿಸ್ ಜಾರಿ..!

"ನಿನ್ನ ವಯಸ್ಸಿನ ಹೊತ್ತಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಗೆದ್ದಿದ್ದೆ.. ನೀನು ನಿಷ್ಪ್ರಯೋಜಕ, ನಿರುದ್ಯೋಗಿ": ಸಿಜೆಪಿ ನಾಯಕ Saurav Dasಗೆ ಕಂಗನಾ ರಣಾವತ್ ತಿರುಗೇಟು

ಕಾವೇರಿ ಜಲ ವಿವಾದ: ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ನಿರ್ಧಾರ; ಇಂದು ರಾಜ್ಯಾದ್ಯಂತ ಪ್ರತಿಭಟನೆ, ಪ್ರತಿಭಟನಾಕಾರರು ವಶಕ್ಕೆ-Video

Video: 'POK ಪ್ರತಿಭಟನಾಕಾರರೂ ಭಾರತದಷ್ಟೇ ಶತ್ರುಗಳು'; 32 ಮಂದಿ ಹತ್ಯೆ ಸಮರ್ಥಿಸಿಕೊಂಡ ಪಾಕ್ ರಕ್ಷಣಾ ಸಚಿವ Khawaja Asif