ಇಮ್ರಾನ್ ಖಾನ್ 
ವಿದೇಶ

ಪಾಕ್‍ಗೆ ಮತ್ತೊಂದು ಶಾಕ್: ಎಫ್ಎಟಿಎಫ್ ಗ್ರೇ ಲಿಸ್ಟ್ ನಿಂದ ಪಾಕ್‍ಗೆ ಮುಕ್ತಿ ಇಲ್ಲ!

ಪುಲ್ವಾಮಾ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಪರಿಸ್ಥಿತಿ ಹದಗೆಡುತ್ತಿದ್ದು ಈ ಮಧ್ಯೆ ಮತ್ತೊಂದು ಶಾಕ್ ಎದುರಾಗಿದೆ. ಎಫ್ಎಟಿಎಫ್ ಗ್ರೇ ಲಿಸ್ಟ್ ನಿಂದ ಪಾಕಿಸ್ತಾನಕ್ಕೆ ಮುಕ್ತಿ ಸಿಗದಂತಾಗಿದೆ.

ನವದೆಹಲಿ: ಪುಲ್ವಾಮಾ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಪರಿಸ್ಥಿತಿ ಹದಗೆಡುತ್ತಿದ್ದು ಈ ಮಧ್ಯೆ ಮತ್ತೊಂದು ಶಾಕ್ ಎದುರಾಗಿದೆ. ಎಫ್ಎಟಿಎಫ್ ಗ್ರೇ ಲಿಸ್ಟ್ ನಿಂದ ಪಾಕಿಸ್ತಾನಕ್ಕೆ ಮುಕ್ತಿ ಸಿಗದಂತಾಗಿದೆ.
ಭಯೋತ್ಪಾದಕರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆ(ಎಫ್ಎಟಿಎಫ್) ಅಕ್ಟೋಬರ್ ವರೆಗೂ ಪಾಕಿಸ್ತಾನವನ್ನು ಬೂದು ಪಟ್ಟಿ(ಗ್ರೇ ಲಿಸ್ಟ್)ಯಲ್ಲಿಡಲು ನಿರ್ಧರಿಸಿದೆ. 
ಪುಲ್ವಾಮಾ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನವನ್ನು ಯಾವುದೇ ಕಾರಣಕ್ಕೂ ಪಟ್ಟಿಯಲ್ಲಿ ಹೊರಗಿಡಬಾರದು ಎಂದು ಭಾರತ ಬಲವಾಗಿ ಪ್ರತಿಪಾದಿಸಿದ ಬಳಿಕ ಎಫ್ಎಟಿಎಫ್ ಈ ತೀರ್ಮಾನ ಕೈಗೊಂಡಿದೆ.
ಈ ತೀರ್ಮಾನದಿಂದ ಭಯೋತ್ಪಾದಕರಿಗೆ ಬೆಂಬಲ ಹಾಗೂ ಹಣಕಾಸು ನೆರವು ನೀಡುತ್ತಿರುವ ಪಾಕ್ ಮೇಲೆ ಅಂತಾರಾಷ್ಟ್ರೀಯ ಒತ್ತಡ ಹೆಚ್ಚಿದೆ. 2019ರ ಅಕ್ಟೋಬರ್ ವರೆಗೂ ಪಾಕಿಸ್ತಾನವನ್ನು ಗ್ರೇ ಲಿಸ್ಟ್ ನಲ್ಲಿ ಇರಿಸಲಾಗುತ್ತಿದ್ದು ಎಫ್ಎಟಿಎಫ್ ಸದಸ್ಯರ 27 ಬೇಡಿಕೆಗಳಿಗೆ ಬದ್ಧತೆ ತೋರಲು ಕಾಲಾವಕಾಶ ನೀಡಲಾಗಿದೆ. ಈ ಬಳಿಕವೂ ಪಾಕ್ ಇದನ್ನು ಮುಂದುವರೆಸಿದರೆ ಕಪ್ಪು ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

ಮಹಾರಾಷ್ಟ್ರ: 3 ತಿಂಗಳು ಬಂದ್ ಆಗಿದ್ದ ಪೆಟ್ರೋಲ್ ಬಂಕ್‌ ಸೀಲ್ ಮಾಡಲು ಹೋದ ಇಂಡಿಯನ್ ಆಯಿಲ್ ಅಧಿಕಾರಿಗೆ 7 ಬಾರಿ ಇರಿತ!

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲಲ್ಲ, ಹೃದಯದಲ್ಲಿದೆ': ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ