ಜಿಮ್ ಕಿಮ್ ಯಾಂಗ್ 
ವಿದೇಶ

ವಿಶ್ವ ಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ರಾಜೀನಾಮೆ

ಅಚ್ಚರಿ ಬೆಳವಣಿಗೆಯಲ್ಲಿ ವಿಶ್ವ ಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ಅವರು ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಾಷಿಂಗ್ಟನ್: ಅಚ್ಚರಿ ಬೆಳವಣಿಗೆಯಲ್ಲಿ ವಿಶ್ವ ಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ಅವರು ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಎರಡನೇ ಅವಧಿಗೆ ವಿಶ್ವ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ 58 ವರ್ಷದ ಕಿಮ್ ಅವರ ಅವಧಿ 2022ಕ್ಕೆ ಅಂತ್ಯಗೊಳ್ಳಲಿದೆ. ಆದರೆ ಅವಧಿಗೂ ಮುನ್ನವೇ ಫೆಬ್ರವರಿ 1ರಿಂದ ಜಾರಿಗೆ ಬರುವಂತೆ ಇಂದು ರಾಜೀನಾಮೆ ನೀಡಿದ್ದಾರೆ.
ವಿಶ್ವ ಬ್ಯಾಂಕ್ ನಂತಹ ಗಮನಾರ್ಹ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಮಹತ್ವದ ಗೌರವವಾಗಿದೆ. ನನ್ನ ಅವಧಿಯಲ್ಲಿ ತೀವ್ರವಾದ ಬಡತನವನ್ನು ಅಂತ್ಯಗೊಳಿಸಲು ಯತ್ನಿಸಿದ್ದೇನೆ ಎಂದು ಕಿಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಬ್ಯಾಂಕ್ ಸಿಇಒ ಕ್ರಿಸ್ಟಲಿನಾ ಜಾರ್ಜಿವಾ ಅವರು ಫೆಬ್ರವರಿ 1ರಂದು ಮಧ್ಯಂತರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

'ನನ್ನ ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ'.. 'ಉತ್ತರಿಸದಿದ್ದ ಮೇಲೆ ಅಧಿವೇಶನ ಏಕೆ ಕರೆಯಬೇಕು': ಸ್ಪೀಕರ್ UT Khader ಕಿಡಿ

ಹಾರ್ಮುಜ್ ಜಲಸಂಧಿ ಬಂದ್ ಮಾಡಿಲ್ಲ; ವಿಶ್ವ ನಾಯಕರು ಯುದ್ಧ ನಿಲ್ಲಿಸಲು ಅಮೆರಿಕ ಮೇಲೆ ಒತ್ತಡ ಹೇರಬೇಕು: ಇರಾನ್

SCROLL FOR NEXT