ಅಫ್ಘಾನಿಸ್ತಾನದಲ್ಲಿ ವೈಮಾನಿಕ ದಾಳಿ: 20 ತಾಲಿಬಾನ್ ಉಗ್ರರ ಸಾವು 
ವಿದೇಶ

ಅಫ್ಘಾನಿಸ್ತಾನದಲ್ಲಿ ವೈಮಾನಿಕ ದಾಳಿ: 20 ತಾಲಿಬಾನ್ ಉಗ್ರರ ಸಾವು

ಅಫ್ಘಾನಿಸ್ತಾನದ ಮಧ್ಯ ಘಜ್ನಿ ಪ್ರಾಂತ್ಯದಲ್ಲಿ ನಡೆದ ಅಮೆರಿಕ ನೇತೃತ್ವದ ವೈಮಾನಿಕ ದಾಳಿಯಲ್ಲಿ ಕನಿಷ್ಠ 20 ತಾಲಿಬಾನ್ ಉಗ್ರರು ಹತರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿವೆ.

ಕಾಬೂಲ್: ಅಫ್ಘಾನಿಸ್ತಾನದ ಮಧ್ಯ ಘಜ್ನಿ ಪ್ರಾಂತ್ಯದಲ್ಲಿ ನಡೆದ ಅಮೆರಿಕ  ನೇತೃತ್ವದ ವೈಮಾನಿಕ ದಾಳಿಯಲ್ಲಿ ಕನಿಷ್ಠ 20 ತಾಲಿಬಾನ್ ಉಗ್ರರು ಹತರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮ  ವರದಿ ಮಾಡಿವೆ. 
ಖರಾಬಾಗ್ ಜಿಲ್ಲೆಯ ಸೈಯದ್ ವಾಲಿ ಮತ್ತು ಮಾರ್ವಾರ್ಡಾ ಪ್ರದೇಶಗಳಲ್ಲಿ ವೈಮಾನಿಕ ದಾಳಿ ನಡೆಸಲಾಗಿದೆ ಎಂದು ಸುದ್ದಿ ಸಂಸ್ಥೆ  ವರದಿ ಮಾಡಿದೆ.
ಕತಾರ್‌ನಲ್ಲಿ ನಡೆಯುತ್ತಿದ್ದ  ಅಮೆರಿಕ  ಮತ್ತು ತಾಲಿಬಾನ್ ಶಾಂತಿ ಮಾತುಕತೆ ಎರಡು ದಿನಗಳ ಕಾಲ ಸ್ಥಗಿತಗೊಂಡ ನಂತರ ಈ ಕಾರ್ಯಾಚರಣೆ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT