ರಬಿ ಪಿರ್ಜಾಡಾ 
ವಿದೇಶ

ಮೋದಿ ಬೈದು, ಮನೋರಂಜನಾ ಕ್ಷೇತ್ರದಿಂದ ಕಾಲ್ಕಿತ್ತ ಪಾಕ್ ಸಿಂಗರ್!

ಜಮ್ಮು- ಕಾಶ್ಮೀರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾವು ಹಾಗೂ ಮೊಸಳೆ ತೋರಿಸಿ ಬೆದರಿಕೆ ಹಾಕಿದ್ದ ಪಾಕಿಸ್ತಾನದ ಸಿಂಗರ್  ರಬಿ ಪಿರ್ಜಾಡಾ ಇದೀಗ ಮನೋರಂಜನಾ ಕ್ಷೇತ್ರದಿಂದಲೇ ಕಾಲ್ಕಿತ್ತಿದ್ದಾರೆ.

ಇಸ್ಲಾಮಾಬಾದ್: ಜಮ್ಮು- ಕಾಶ್ಮೀರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾವು ಹಾಗೂ ಮೊಸಳೆ ತೋರಿಸಿ ಬೆದರಿಕೆ ಹಾಕಿದ್ದ ಪಾಕಿಸ್ತಾನದ ಸಿಂಗರ್  ರಬಿ ಪಿರ್ಜಾಡಾ ಇದೀಗ ಮನೋರಂಜನಾ ಕ್ಷೇತ್ರದಿಂದಲೇ ಕಾಲ್ಕಿತ್ತಿದ್ದಾರೆ.

ಆನ್ ಲೈನ್ ನಲ್ಲಿ ಆಕೆಯ ಖಾಸಗಿ ವಿಡಿಯೋಗಳು ಸೋರಿಕೆಯಾದ ನಂತರ ಮನೋರಂಜನಾತ್ಮಕ ಉದ್ಯಮಕ್ಕೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ.

ಅಲ್ಲಾಹು, ನನ್ನ ಪಾಪಗಳನ್ನು ಕ್ಷಮಿಸಿ, ನನ್ನ ಅಭಿಮಾನಿಗಳ ಹೃದಯವನ್ನು ಮೃದುಗೊಳಿಸಿ, ಮನರಂಜನಾತ್ಮಕ ಉದ್ಯಮದಿಂದ ಹಿಂದೆ ಸರಿಯುತ್ತಿರುವುದಾಗಿ ರಬಿ ಪಿರ್ಜಾಡಾ ಟ್ವೀಟ್ ಮಾಡಿದ್ದಾರೆ.

ಕಳೆದ ವಾರ ಆಕೆಯ ಖಾಸಗಿ ವಿಡಿಯೋಗಳು ಆನ್ ಲೈನ್ ನಲ್ಲಿ ಸೋರಿಕೆಯಾದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಗೆ ಗುರಿಯಾಗಿದ್ದರು . ಈ ವಿಡಿಯೋ ಸೋರಿಕೆಗೆ ಸಂಬಂಧಿಸಿದಂತೆ ರಬಿ ಪೆಡರಲ್ ತನಿಖಾ ಏಜೆನ್ಸಿಗೆ ದೂರು ಸಲ್ಲಿಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT