ಬೆಕ್ಕು-ಮಗು 
ವಿದೇಶ

ಅಬ್ಬಬ್ಬಾ, ಮಹಡಿಯಿಂದ ಕೆಳಗೆ ಬೀಳುತ್ತಿದ್ದ ಮಗುವನ್ನು ಕಾಪಾಡಿದ ಬೆಕ್ಕು, ವಿಡಿಯೋ ವೈರಲ್!

ಸಾಕು ಪ್ರಾಣಿಗಳು ಕೆಲವೊಮ್ಮೆ ಅಪಾಯಕಾರಿಯಾಗುತ್ತವೆ. ಆದರೆ ಇಲ್ಲೊಂದು ಸಾಕು ಬೆಕ್ಕು ಮನೆಯ ಮಹಡಿಯಿಂದ ಕೆಳಗೆ ಬೀಳುತ್ತಿದ್ದ ಮಗುವನ್ನು ಕಾಪಾಡಿದೆ. ಈ ವಿಡಿಯೋ ಕ್ಷಣ ಮಾತ್ರದಲ್ಲಿ ಎದೆ ಝಲ್ ಎನ್ನುವಂತೆ ಮಾಡುತ್ತದೆ. 

ಕೊಲಂಬಿಯಾ: ಸಾಕು ಪ್ರಾಣಿಗಳು ಕೆಲವೊಮ್ಮೆ ಅಪಾಯಕಾರಿಯಾಗುತ್ತವೆ. ಆದರೆ ಇಲ್ಲೊಂದು ಸಾಕು ಬೆಕ್ಕು ಮನೆಯ ಮಹಡಿಯಿಂದ ಕೆಳಗೆ ಬೀಳುತ್ತಿದ್ದ ಮಗುವನ್ನು ಕಾಪಾಡಿದೆ. ಈ ವಿಡಿಯೋ ಕ್ಷಣ ಮಾತ್ರದಲ್ಲಿ ಎದೆ ಝಲ್ ಎನ್ನುವಂತೆ ಮಾಡುತ್ತದೆ. 

ಕೊಲಂಬಿಯಾದಲ್ಲಿ ಈ ಘಟನೆ ನಡೆದಿದೆ. ಕಳೆದ ಅಕ್ಟೋಬರ್ 31ರಂದು ಅಪಾರ್ಟ್ ಮೆಂಟ್ ನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಈ ದೃಶ್ಯಗಳು ಸೆರೆಯಾಗಿವೆ. ಈ ವಿಡಿಯೋವನ್ನು ಸದ್ಯ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿದ್ದು ಬೆಕ್ಕನ್ನು ಹೀರೋ ಎಂದೆಲ್ಲಾ ನೆಟಿಗರು ಪ್ರಶಂಸಿಸಿದ್ದಾರೆ. 

ಮನೆಯ ಮುಂದಿನ ಆವರಣದಲ್ಲಿ ಮಗುವೊಂದು ಆಡುತ್ತಿತ್ತು. ಈ ವೇಳೆ ಸಾಕು ಬೆಕ್ಕು ಸಹ ಮಗುವಿನೊಂದಿಗೆ ಚೆಲ್ಲಾಟವಾಡುತ್ತಿತ್ತು. ಬೆಕ್ಕು ಸ್ವಲ್ಪ ದೂರದಲ್ಲಿದ್ದಾಗ ಮಗು ದಿಧೀರ್ ಅಂತಾ ಮೆಟ್ಟಿಲುಗಳ ಹತ್ತಿರಕ್ಕೆ ಬರುತ್ತದೆ. ಇದನ್ನು ಕಂಡ ಬೆಕ್ಕು ಕ್ಷಣ ಮಾತ್ರದಲ್ಲಿ ಓಡಿ ಬಂದು ಮಗು ಕೆಳಗೆ ಬೀಳದಂತೆ ಹಿಡಿದುಕೊಳ್ಳುತ್ತದೆ. ನಂತರ ಮಗು ಆಟದಲ್ಲಿ ಸಕ್ರೀಯವಾಗುತ್ತದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್; 12 TMC ಸಂಸದರು BJP ಸೇರ್ಪಡೆ!

ಥೇಟ್ 'ಡೊನಾಲ್ಡ್ ಟ್ರಂಪ್' ರೀತಿಯ ಅಪರೂಪದ ಎಮ್ಮೆ! ನೋಡಲು ಮುಗಿಬಿದ್ದ ಜನರು, Video ವೈರಲ್

SCROLL FOR NEXT