ಗ್ರೇಟ್ ನ್ಯೂ ಬ್ರೆಕ್ಸಿಟ್ ಡೀಲ್ ಗೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್-ಇಯು ಒಪ್ಪಿಗೆ
ಬ್ರಿಟನ್ ಹಾಗೂ ಯುರೋಪಿಯನ್ ಯೂನಿಯನ್ ಗ್ರೇಟ್ ನ್ಯೂ ಬ್ರೆಕ್ಸಿಟ್ ಡೀಲ್ ಗೆ ಒಪ್ಪಿಗೆ ಸೂಚಿಸಿರುವುದಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅ.17 ರಂದು ಘೋಷಿಸಿದ್ದಾರೆ.
ಲಂಡನ್: ಬ್ರಿಟನ್ ಹಾಗೂ ಯುರೋಪಿಯನ್ ಯೂನಿಯನ್ ಗ್ರೇಟ್ ನ್ಯೂ ಬ್ರೆಕ್ಸಿಟ್ ಡೀಲ್ ಗೆ ಒಪ್ಪಿಗೆ ಸೂಚಿಸಿರುವುದಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅ.17 ರಂದು ಘೋಷಿಸಿದ್ದಾರೆ.
ಟ್ವಿಟರ್ ನಲ್ಲಿ ಈ ಬಗ್ಗೆ ಬ್ರಿಟನ್ ಪ್ರಧಾನಿ ಅಧಿಕೃತ ಘೋಷಣೆ ಮಾಡಿದ್ದು, ವಾರಾಂತ್ಯದಲ್ಲಿ ನ್ಯೂ ಬ್ರೆಕ್ಸಿಟ್ ಡೀಲ್ ನ್ನು ಸಂಸತ್ ನಲ್ಲಿ ಅನುಮೋದಿಸುವಂತೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದಾರೆ.
ಶನಿವಾರದ ವೇಳೆಗೆ ಬ್ರಿಟನ್ ಸಂಸತ್ ಬ್ರೆಕ್ಸಿಟ್ ಪ್ರಕ್ರಿಯೆ ಪೂರ್ಣಗೊಳಿಸಬೇಕು, ಆ ಬಳಿಕ ಎನ್ ಹೆಚ್ಎಸ್, ಪರಿಸರ ಸೇರಿದಂತೆ ನಮ್ಮ ಮುಂದಿನ ಆದ್ಯತೆಗಳತ್ತ ಗಮನಹರಿಸಬಹುದು ಎಂದು ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ.
Related Article
ಬ್ರೆಕ್ಸಿಟ್ ಒಪ್ಪಂದಕ್ಕೆ 'ನೊ' ಎಂದ ಯುಕೆ ಸಂಸದರು, ತೆರೇಸಾ ಮೇಗೆ ಮುಖಭಂಗ
ಡೀಲ್ ಯಾ ನೋ ಡೀಲ್? ಬಂದೆ ಬಿಡ್ತು ಬ್ರೆಕ್ಸಿಟ್ ಫಲಿತಾಂಶದ ದಿನ!
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.