ಗಿಲ್ಗಿಟ್-ಬಾಲ್ಟಿಸ್ತಾನ್ ಭಾರತದ ಭಾಗ’: ಯುಎನ್ ಹೆಚ್ ಆರ್ ಸಿಯಲ್ಲಿ ಪಾಕ್ ಮಾನ ಮತ್ತೊಮ್ಮೆ ಹರಾಜು! 
ವಿದೇಶ

ಗಿಲ್ಗಿಟ್-ಬಾಲ್ಟಿಸ್ತಾನ್ ಭಾರತದ ಭಾಗ’: ಯುಎನ್ ಹೆಚ್ ಆರ್ ಸಿಯಲ್ಲಿ ಪಾಕ್ ಮಾನ ಮತ್ತೊಮ್ಮೆ ಹರಾಜು!  

ಪಾಕ್ ಆಕ್ರಮಿತ ಕಾಶ್ಮೀರ ಭಾಗದ ಸಾಮಾಜಿಕ ಕಾರ್ಯಕರ್ತ,  ವಾಷಿಂಗ್ಟನ್‌ನಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನ್ ಅಧ್ಯಯನ ಸಂಸ್ಥೆಯ ನಿರ್ದೇಶಕರಾಗಿರುವ ಸೆಂಗೆ ಎಚ್ ಸೆರಿಂಗ್ ಪಾಕಿಸ್ತಾನಕ್ಕೆ ಮುಜುಗರ ಉಂಟಾಗುವ ಹೇಳಿಕೆ ನೀಡಿದ್ದಾರೆ.

ಪಾಕ್ ಆಕ್ರಮಿತ ಕಾಶ್ಮೀರ ಭಾಗದ ಸಾಮಾಜಿಕ ಕಾರ್ಯಕರ್ತ,  ವಾಷಿಂಗ್ಟನ್‌ನಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನ್ ಅಧ್ಯಯನ ಸಂಸ್ಥೆಯ ನಿರ್ದೇಶಕರಾಗಿರುವ ಸೆಂಗೆ ಎಚ್ ಸೆರಿಂಗ್ ಪಾಕಿಸ್ತಾನಕ್ಕೆ ಮುಜುಗರ ಉಂಟಾಗುವ ಹೇಳಿಕೆ ನೀಡಿದ್ದಾರೆ.
 
ಗಿಲ್ಗಿಟ್-ಬಾಲ್ಟಿಸ್ತಾನ್ ಭಾರತದ ಭಾಗ, ಪಾಕಿಸ್ತಾನ 70 ವರ್ಷಗಳಿಂದ ದೊಡ್ಡ ತಡೆಗೋಡೆಯಾಗಿ ನಿಂತಿದೆ ಎಂಬುದನ್ನು ವಿಶ್ವಸಂಸ್ಥೆಯ ಸದಸ್ಯರು ಅರಿತುಕೊಳ್ಳಬೇಕೆಂದು ವಿಶ್ವಸಂಸ್ಥೆ ಮಾನವ ಹಕ್ಕುಗಳ ಪರಿಷತ್ ನಲ್ಲಿ ಪಾಕಿಸ್ತಾನದ ಮಾನವನ್ನು ಸೆಂಗೆ ಎಚ್ ಸೆರಿಂಗ್ ಹರಾಜು ಹಾಕಿದ್ದಾರೆ. 

1984 ರ ಸ್ಟೇಟ್ ಸಬ್ಜೆಕ್ಟ್ ರೂಲ್ ನ್ನು ರದ್ದುಪಡಿಸುವ ಮೂಲಕ ಪಾಕಿಸ್ತಾನ ಈ ಪ್ರದೇಶದಲ್ಲಿ ಜನಲಕ್ಷಣ (ಡೆಮಾಗ್ರಫಿ)ವನ್ನು ಬದಲವಾಣೆ ಮಾಡಿದೆ ಎಂದು ಸೆರಿಂಗ್ ಆರೋಪ ಮಾಡಿದ್ದಾರೆ. 
 
Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT