ಸೌದಿ ತೈಲ ಘಟಕದ ದಾಳಿ ಹಿಂದೆ ಇರಾನ್ ಕೈವಾಡವಿದೆ; ಅಮೆರಿಕ 
ವಿದೇಶ

ಸೌದಿ ತೈಲ ಘಟಕದ ದಾಳಿ ಹಿಂದೆ ಇರಾನ್ ಕೈವಾಡವಿದೆ; ಅಮೆರಿಕ

ಸೌದಿ ಅರೆಬಿಯಾದ ತೈಲ ಘಟಕಗಳ ಮೇಲೆ ನಡೆದಿರುವ ದಾಳಿಯ ಹಿಂದೆ ಇರಾನ್ ಕೈವಾಡವಿದೆ ಎಂದು ಅಮೆರಿಕ ಗಂಭೀರ ಆರೋಪ ಮಾಡಿದೆ.

ವಾಷಿಂಗ್ ಟನ್: ಸೌದಿ ಅರೆಬಿಯಾದ ತೈಲ ಘಟಕಗಳ ಮೇಲೆ ನಡೆದಿರುವ ದಾಳಿಯ ಹಿಂದೆ ಇರಾನ್ ಕೈವಾಡವಿದೆ ಎಂದು ಅಮೆರಿಕ ಗಂಭೀರ ಆರೋಪ ಮಾಡಿದೆ. ಉಪಗ್ರಹದ ಚಿತ್ರಗಳು ಹಾಗೂ ಬೇಹುಗಾರಿಕಾ ಇಲಾಖೆಯ ವರದಿಯನ್ನು ಆಧರಿಸಿ ಅಮೆರಿಕ ಈ ಆರೋಪ ಮಾಡಿದೆ. 

ಆದರೆ, ಇರಾನ್ ಈ ದಾಳಿಯ ಆರೋಪವನ್ನು ನಿರಾಕರಿಸಿದೆ. ಆದರೆ, ಅಮೆರಿಕದ ಅಧಿಕಾರಿಯೋರ್ವರು ಅಂತಾರಾಷ್ಟ್ರೀಯ ಮಾಧ್ಯಮದೊಂದಿಗೆ ಮಾತನಾಡಿದ್ದು, ದಾಳಿಯ ದಿಕ್ಕು ಹಾಗೂ ವಿಸ್ತಾರವನ್ನು ಗಮನಿಸಿದರೆ ಅದು ಇರಾನ್ ಮೂಲದ ಹೌತಿ ಬಂಡಾಯಗಾರರತ್ತ ಬೊಟ್ಟು ಮಾಡಿ ತೋರಿಸುತ್ತದೆ ಎಂಬ ಹೇಳಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

'ನಾನು ನಲ್ಸಾರ್ ಆಹ್ವಾನವನ್ನೇ ಸ್ವೀಕರಿಸಿಲ್ಲ; ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ': CJI ಸೂರ್ಯಕಾಂತ್ ಸ್ಪಷ್ಟನೆ

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ