ಸಂಗ್ರಹ ಚಿತ್ರ 
ವಿದೇಶ

ಇಟಲಿ:ಕೊರೊನಾ ಸಾವಿನ ಸಂಖ್ಯೆ ವರದಿಗಿಂತಲೂ ಹೆಚ್ಚು

ಇಟಲಿಯಲ್ಲಿ ಕೊರೊನಾಸೋಂಕಿನ ಸಾವಿನ ಸಂಖ್ಯೆ ವರದಿಗಿಂತಲೂ ಹೆಚ್ಚಿನದಾಗಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ಹೇಳಿದೆ.

ಮಾಸ್ಕೋ: ಇಟಲಿಯಲ್ಲಿ ಕೊರೊನಾಸೋಂಕಿನ ಸಾವಿನ ಸಂಖ್ಯೆ ವರದಿಗಿಂತಲೂ ಹೆಚ್ಚಿನದಾಗಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ಹೇಳಿದೆ.

ಅಧಿಕೃತವಾಗಿ ಘೋಷಿಸಲ್ಪಟ್ಟಿದ್ದಕ್ಕಿಂತ ಹೆಚ್ಚಿನ ಜನರು ಮಾರಕ ಸೊಂಕಿಗೆ ಬಲಿಯಾಗಿದ್ದಾರೆ ಎಂದು ಕೊಕಾಗ್ಲಿಯೊ ಪಟ್ಟಣದ ಉಪ ಮೇಯರ್ ಯುಜೆನಿಯೊ ಫೊಸಾಟಿ ಪತ್ರಿಕೆ ಉಲ್ಲೇಖಿಸಿ ಹೇಳಿದ್ದಾರೆ.

ಸಮಯ ಮತ್ತು ಸಂಪನ್ಮೂಲಗಳು ಸೀಮಿತವಾಗಿರುವುದರಿಂದ ಜನರು ಸತ್ತರು ಮತ್ತು ಅವರನ್ನು ಪರೀಕ್ಷೆ ಮಾಡಲಾಗಲಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI ಭಾರತದ ಭವಿಷ್ಯ, ಅದಕ್ಕೆ ಮುಕ್ತ ಅವಕಾಶ ಕೊಡಿ, ನಿಯಂತ್ರಣ ನಮ್ಮ ಕೈಯಲ್ಲಿರಲಿ, ಮಕ್ಕಳ ಸುರಕ್ಷತೆಯಿರಲಿ: ಪ್ರಧಾನಿ ಮೋದಿ-Video

ಎಂಗೇಜ್‌ಮೆಂಟ್‌ ಮಾಡಿಕೊಂಡ ʻಗಿಚ್ಚಿ ಗಿಲಿ ಗಿಲಿʼ ಖ್ಯಾತಿಯ ಚಿಲ್ಲರ್ ಮಂಜು; ಹುಡುಗಿ ಯಾರು?

ಆರೋಗ್ಯ ವಿಮೆ ಕೊಳ್ಳುವ ಮುನ್ನ ಗಮನಿಸಬೇಕಾದ ಅಂಶಗಳು (ಹಣಕ್ಲಾಸು)

ದಾಖಲೆ ಬೆಲೆಗೆ ಬ್ಯಾಡಗಿ ಮೆಣಸಿನಕಾಯಿ ಮಾರಾಟ: ಕ್ವಿಂಟಾಲ್‌ಗೆ 90,000 ರೂ. ತಲುಪಿದ ದರ; ರೈತರು ಸಂತಸ, ಸಂಕಷ್ಟದಲ್ಲಿ ಈರುಳ್ಳಿ ಬೆಳೆಗಾರರು

'ಮಿತ್ರರು ಸಂಪರ್ಕಿಸಿದಾಗ': AI ಫೋಟೋದಲ್ಲಿ ಹಾರ್ಟ್ ಎಮೋಜಿ ಮೂಲಕ ಭಾರತ ಜೊತೆಗಿನ ಸಂಬಂಧ ಬಗ್ಗೆ ಫ್ರಾನ್ಸ್ ಅಧ್ಯಕ್ಷರು ಹೇಳಿದ್ದು ಹೀಗೆ...

SCROLL FOR NEXT