ಪ್ರತ್ಯಕ್ಷ ದೃಶ್ಯ 
ವಿದೇಶ

ಕೊರೋನಾ ಲಾಕ್ ಡೌನ್ ನಡುವೆ ಹುಚ್ಚಾಟ, ಪೊಲೀಸರ ಮುಂದೆ ಬೆತ್ತಲಾದ ಮಹಿಳೆ, ವಿಡಿಯೋ ನೋಡಿ ಹೌಹಾರಿದ ನೆಟಗರು!

ಕೊರೋನಾ ಮಹಾಮಾರಿಯಿಂದ ಇಡೀ ಜಗತ್ತೆ ಲಾಕ್ ಡೌನ್ ಪರಿಸ್ಥಿತಿ ಎದುರಿಸುತ್ತಿದ್ದು ಮನೆಯಲ್ಲಿ ಕೂರಲು ಸಾಧ್ಯವಾಗದೆ ಜನರು ರಸ್ತೆಗಿಳಿಯುತ್ತಿದ್ದಾರೆ. ಈ ನಡುವೆ ಪೊಲೀಸರು ಸಹ ಹೊರಗೆ ಬಂದವರನ್ನು ವಶಪಡಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. 

ಮ್ಯಾಡ್ರಿಡ್: ಕೊರೋನಾ ಮಹಾಮಾರಿಯಿಂದ ಇಡೀ ಜಗತ್ತೆ ಲಾಕ್ ಡೌನ್ ಪರಿಸ್ಥಿತಿ ಎದುರಿಸುತ್ತಿದ್ದು ಮನೆಯಲ್ಲಿ ಕೂರಲು ಸಾಧ್ಯವಾಗದೆ ಜನರು ರಸ್ತೆಗಿಳಿಯುತ್ತಿದ್ದಾರೆ. ಈ ನಡುವೆ ಪೊಲೀಸರು ಸಹ ಹೊರಗೆ ಬಂದವರನ್ನು ವಶಪಡಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. 

ಲಾಕ್ ಡೌನ್ ಉಲ್ಲಂಘಿಸಿ ಮನೆಯಿಂದ ಹೊರಬಂದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದರಿಂದ ಕೋಪಗೊಂಡ ಮಹಿಳೆ ವಿಚಿತ್ರವಾಗಿ ಪ್ರತಿಭಟನೆ ನಡೆಸಿದ್ದಾಳೆ. 

ಸ್ಪೇನ್ ನಲ್ಲಿ ಈ ಘಟನೆ ನಡೆಸಿದ್ದು ಅಲ್ಲಿ ಕೊರೋನಾ ರೌದ್ರತಾಂಡವವಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಲಾಕ್ ಡೌನ್ ಗೆ ಆದೇಶಿಸಿತ್ತು. ಆದರೆ ಟೊರೆಮೊಲಿನೋಸ್ ನಗರದ ಕೋಸ್ಟಾ ಡೆಲ್ ಸಾಲ್ ರೆಸಾರ್ಟ್ ನಲ್ಲಿ ತಂಗಿದ್ದ 41 ಮಹಿಳೆ ಲಾಕ್ ಡೌನ್ ಉಲ್ಲಂಘಿಸಿದ್ದರು. 

ಹೀಗಾಗಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದರಿಂದ ಕೋಪಗೊಂಡ ಆಕೆ ಮೈಮೇಲಿದ್ದ ಬಟ್ಟೆಗಳನ್ನೆಲ್ಲಾ ಬಿಚ್ಚಿ ಪೊಲೀಸರ ಕಾರಿನ ಮೇಲೆ ಹತ್ತಿ ಘೋಷಣೆ ಕೂಗಿದ್ದಾಳೆ. 

ಈ ವೇಳೆ ಪೊಲೀಸರು ಆಕೆಯನ್ನು ಹರಸಾಹಸ ಪಟ್ಟು ಸೆರೆಹಿಡಿದು ಆ್ಯಂಬುಲೆನ್ಸ್ ಮೂಲಕ ಕರೆದೊಯ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ