ಸಾಂದರ್ಭಿಕ ಚಿತ್ರ 
ವಿದೇಶ

ನೇಪಾಳ ಲಾಕ್ ಡೌನ್: ಸೈಕಲ್ ಕಮರಿಗೆ ಬಿದ್ದು, ತಾಯ್ನಾಡಿಗೆ ವಾಪಸ್ಸಾಗುತ್ತಿದ್ದ ಇಬ್ಬರು ಬಿಹಾರಿಗಳ ದುರ್ಮರಣ

ಕೊರೋನಾವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಬೈಸಿಕಲ್ ಒಂದರಲ್ಲಿ ಬಿಹಾರದ ಯುವಕರಿಬ್ಬರು ವಾಪಸ್ ಆಗುತ್ತಿದ್ದಾಗ ಕಡಿದಾದ ಕಮರಿಯೊಂದಕ್ಕೆ ಸೈಕಲ್ ಬಿದ್ದು ದುರ್ಮರಣ ಹೊಂದಿರುವ ಘಟನೆ ಇಂದು ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಠ್ಮಂಡು: ಕೊರೋನಾವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಬೈಸಿಕಲ್ ಒಂದರಲ್ಲಿ ಬಿಹಾರದ ಯುವಕರಿಬ್ಬರು ವಾಪಸ್ ಆಗುತ್ತಿದ್ದಾಗ ಕಡಿದಾದ ಕಮರಿಯೊಂದಕ್ಕೆ ಸೈಕಲ್ ಬಿದ್ದು ದುರ್ಮರಣ ಹೊಂದಿರುವ ಘಟನೆ ಇಂದು ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಕೇಶ್ ಗುಪ್ತಾ ಮತ್ತು ಸಂತೋಷ್ ಮೆಹ್ತಾ ಮೃತ ದುರ್ದೈವಿಗಳು, ಇವರಿಬ್ಬರು ಲಲಿತ್ ಪುರದಲ್ಲಿ ಹಳೆಯ ಪತ್ರಿಕೆಗಳು, ಮರುಬಳಕೆ ಮಾಡಬಹುದಾದ ವಸ್ತುಗಳನ್ನು ಸಂಗ್ರಹಿಸುವ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. 

ಬಿಹಾರದ ಮೊತಿಹರಿಗೆ ಸೈಕಲ್ ನಲ್ಲಿ ಬರುತ್ತಿದ್ದಾಗ 150 ಮೀಟರ್ ಆಳವಾದ ಕಡಿದಾದ ಕಮರಿಗೆ ಬಿದ್ದು ಅವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಮೂರು ವಾರಗಳ ನಂತರವೂ ಲಾಕ್ ಡೌನ್ ಮುಂದುವರೆಕೆಯಾಗಿರುವುದರಿಂದ ಹಣವಿಲ್ಲದೆ  ಎರಡು ಬೈಸಿಕಲ್ ನಲ್ಲಿ ನಾಲ್ವರು ತಾಯ್ನಾಡಿಗೆ ವಾಪಸ್ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮತ್ತಿಬ್ಬರು ಸುರಕ್ಷಿತವಾಗಿ ಬಿಹಾರದ ಮೊತಿಹರಿಗೆ ತಲುಪಿದ್ದಾರೆ ಎನ್ನಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT